ಸಿನಿಮಾ ಸುದ್ದಿ

ಕೊರೋನಾ ಎಫೆಕ್ಟ್: ನಿಖಿಲ್-ರೇವತಿ ವಿವಾಹ ಸರಳವಾಗಿ ಮನೆಯಲ್ಲಿಯೇ ನೆರವೇರಿಸಲು ಕುಮಾರಸ್ವಾಮಿ ನಿರ್ಧಾರ!

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ.

ಕೊರೋನಾ ಎಫೆಕ್ಟ್: ನಿಖಿಲ್-ರೇವತಿ ವಿವಾಹ ಸರಳವಾಗಿ ಮನೆಯಲ್ಲಿಯೇ ನೆರವೇರಿಸಲು ಕುಮಾರಸ್ವಾಮಿ ನಿರ್ಧಾರ!
ನಿಖಿಲ್-ರೇವತಿ
Published On :

ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ.

ಏಪ್ರಿಲ್ 17ರಂದು ನಿಖಿಲ್ ಕುಮಾರ್ ಮತ್ತು ರೇವತಿ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಚೆನ್ನಪಟ್ಟಣದ ಜಾನಪದ ಲೋಕದಲ್ಲಿ ಅದ್ಧೂರಿಯಾಗಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಅಲ್ಲದೆ ಅದ್ಧೂರಿ ಸೆಟ್ ಹಾಕಲು ಗುದ್ದಲಿ ಪೂಜೆಯನ್ನು ಮಾಡಲಾಗಿತ್ತು. ಇನ್ನು 8 ಲಕ್ಷ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಲಾಗಿತ್ತು. 

Story image

ಕೊರೋನಾ ಎಫೆಕ್ಟ್ ನಿಂದಾಗಿ ದೇಶವೇ ಲಾಕ್ ಡೌನ್ ಆಗಿದೆ. ಜೊತೆಗೆ ಮದುವೆ, ಜಾತ್ರೆ, ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದರಿಂದ ಇದೀಗ ಮನೆಯಲ್ಲಿಯೇ ಮದುವೆ ಮಾಡಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. 

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.