ಸಿನಿಮಾ ಸುದ್ದಿ

ಮಾದಕದ್ರವ್ಯ ಜಾಲದಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು? ಡಿಂಪಲ್ ಕ್ವೀನ್ ರಚಿತಾ ರಾಂ ಹೇಳಿದಿಷ್ಟು!

ಇತ್ತೀಚಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವೊಂದರ ಮೇಲೆ ದಾಳಿ ಮಾಡಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಅಧಿಕಾರಿಗಳಿಗೆ, ಸ್ಯಾಂಡಲ್ ವುಡ್ ನ ಕೆಲ ಪ್ರಮುಖ ನಟರು ಹಾಗೂ ಸಂಗೀತಗಾರರು ಜಾಲದಲ್ಲಿ ಇರುವ ಬಗ್ಗೆ ಮಾಹಿತಿ ದೊರಕಿದೆ.

ಮಾದಕದ್ರವ್ಯ ಜಾಲದಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು? ಡಿಂಪಲ್ ಕ್ವೀನ್ ರಚಿತಾ ರಾಂ ಹೇಳಿದಿಷ್ಟು!
ರಚಿತಾ ರಾಂ
Published On :

ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ  ಮಾದಕ ದ್ರವ್ಯ ಜಾಲವೊಂದರ ಮೇಲೆ ದಾಳಿ ಮಾಡಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಅಧಿಕಾರಿಗಳಿಗೆ, ಸ್ಯಾಂಡಲ್ ವುಡ್ ನ ಕೆಲ ಪ್ರಮುಖ ನಟರು ಹಾಗೂ ಸಂಗೀತಗಾರರು ಜಾಲದಲ್ಲಿ ಇರುವ ಬಗ್ಗೆ ಮಾಹಿತಿ ದೊರಕಿದೆ.

Story image

ನಶೆಯಲ್ಲಿ ತೇಲಿಸುವ  ಮಾದಕ ದ್ರವ್ಯ ಜಾಲದಲ್ಲಿ ಸ್ಯಾಂಡಲ್ ವುಡ್ ನ ಪ್ರಮುಖ ನಟ, ನಟಿಯರೂ ಸೇರಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ, ಈ ಕುರಿತು ಡಿಂಪಲ್ ಕ್ವೀನ್ ರಚಿತಾ ರಾಮ್ ಅವರನ್ನು ಪ್ರಶ್ನಿಸಿದಾಗ ನನಗೇನೂ ತಿಳಿದಿಲ್ಲ ಎಂದಿದ್ದಾರೆ.

Story image

ಸ್ಯಾಂಡಲ್ವುಡ್ ಗೂ ಡ್ರಗ್ಸ್ ಮಾಫಿಯಾ ನಂಟಿದೆ ಎಂಬ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ. ಇದು ಇಂಡಸ್ಟ್ರಿಗೆ ಸಂಬಂಧಿಸಿದ್ದಾದರೂ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರಚಿತಾ ರಾಮ್ ಹೇಳಿದ್ದಾರೆ.

Story image

ಸ್ಯಾಂಡಲ್ವುಡ್ ನಟ, ನಟಿಯರು, ಸಂಗೀತ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರಿಗೂ ಡ್ರಗ್ಸ್ ಪೂರೈಸಲಾಗುತ್ತಿತ್ತು ಎಂದು ಎನ್ಸಿಬಿ ಅಧಿಕಾರಿಗಳ ಮುಂದೆ ಬಂಧಿತ ಆರೋಪಿಗಳು ಬಾಯ್ಬಿಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.