ಐತಿಹಾಸಿಕ ಕಥಾನಕ ‘ಬಿಚ್ಚುಗತ್ತಿ’ ಶೀಘ್ರ ತೆರೆಗೆ
ಚಿತ್ರದುರ್ಗದ ಒಂದೊಂದು ಕಲ್ಲೂ ಇತಿಹಾಸವನ್ನು ಸಾರುತ್ತವೆ ಎಂಬ ಮಾತಿದೆ ಅಂತೆಯೇ ಅಲ್ಲಿನ ಪಾಳೇಗಾರರ ಕುರಿತು ಹಲವು ಕಥೆ, ಕಾದಂಬರಿಗಳು ಪ್ರಕಟವಾಗಿದ್ದು, ಬಿ ಎಲ್ ವೇಣು ಅವರ ಕಾದಂಬರಿ ಆಧಾರಿತ ‘ಬಿಚ್ಚುಗತ್ತಿ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ

‘ಅಲೆಮಾರಿ’ ಸಂತು ಎಂದೇ ಹೆಸರಾಗಿರುವ ಹರಿ ಸಂತೋಷ್ ನಿರ್ದೇಶನದಲ್ಲಿ ಸಿದ್ಧವಾಗಿರುವ ಚಿತ್ರದಲ್ಲಿ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಾಯಕನಾಗಿ, ಜನಪ್ರಿಯ ನಟಿ ಹರಿಪ್ರಿಯಾ ನಾಯಕಿಯಾಗಿ ಅಭಿನಯಿಸಿದ್ದಾರೆ ಬಾಹುಬಲಿ ಖ್ಯಾತಿಯ ಪ್ರಭಾಕರ್ ವಿಶಿಷ್ಟ ಹಾಗೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.