ಲಕ್ನೋದಲ್ಲಿ ಧನಂಜಯ್ ನಟನೆಯ ಡಾಲಿ ಸಿನಿಮಾ ಶೂಟಿಂಗ್
ಡಾಲಿ ಸಿನಿಮಾ ಚಿತ್ರೀಕರಣ ಲಕ್ನೋದಲ್ಲಿ ಶುರುವಾಗಿದ್ದು ಭರ್ಜರಿಯಾಗಿ ಶೂಟಿಂಗ್ ಸಾಗಿದೆ. ಪ್ರಭು ಶ್ರೀನಿವಾಸ್ ಚಿತ್ರ ನಿರ್ದೇಶಿಸುತ್ತಿದ್ದು, ಲಕ್ನೋದಲ್ಲಿ ಸುಮಾರು 23 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಡಾಲಿ ಸಿನಿಮಾ ಚಿತ್ರೀಕರಣ ಲಕ್ನೋದಲ್ಲಿ ಶುರುವಾಗಿದ್ದು ಭರ್ಜರಿಯಾಗಿ ಶೂಟಿಂಗ್ ಸಾಗಿದೆ. ಪ್ರಭು ಶ್ರೀನಿವಾಸ್ ಚಿತ್ರ ನಿರ್ದೇಶಿಸುತ್ತಿದ್ದು, ಲಕ್ನೋದಲ್ಲಿ ಸುಮಾರು 23 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ಟಗರು ಚಿತ್ರದಲ್ಲಿ ಡಾಲಿ ಹೆಸರಿನ ನೆಗೆಟಿವ್ ಕ್ಯಾರೆಕ್ಟರ್‌ನಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ ಧನಂಜಯ್ ಆ ಪಾತ್ರದ ಹೆಸರನ್ನೇ ಚಿತ್ರದ ಟೈಟಲ್‌ಗಿಟ್ಟಿರೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಈಗಾಗಲೇ ಚಿತ್ರದಲ್ಲಿ ಧನಂಜಯ್ ಲುಕ್ ರಿವೀಲ್ ಆಗಿದ್ದು, ರಗಡ್ ಲುಕ್‌ನಲ್ಲಿ ವಯಲೆಂಟ್ ಆಗಿ ಡಾಲಿ ಹೆಸರಿಗೆ ತಕ್ಕಂತೆ ಕಾಣಿಸಿಕೊಂಡಿದ್ದಾರೆ.
ಚಿತ್ರವನ್ನು ಬೆಂಗಳೂರು ಮಾತ್ರವಲ್ಲದೆ, ಕೋಲ್ಕತ್ತಾ, ಆಗ್ರಾ, ಲಖನೌ ಮತ್ತಿತರ ನಗರಗಳಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.
ಸದ್ಯ ಪಾಪ್‌ಕಾರ್ನ್ ಮಂಕಿ ಟೈಗರ್, ಬಡವ ರಾಸ್ಕಲ್ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಬ್ಯುಸಿಯಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


