‘ತುರ್ತು ನಿರ್ಗಮನ’ದೊಂದಿಗೆ ನಟ ಸುನೀಲ್ ರಾವ್ ಕಂಬ್ಯಾಕ್!
ಎಕ್ಸ್‌ಕ್ಯೂಸ್ ಮಿ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುನೀಲ್ ರಾವ್ ಹಲವು ವರ್ಷಗಳ ನಂತರ ‘ತುರ್ತು ನಿರ್ಗಮನ‘ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ ಈ ಚಿತ್ರದ ಮುಖ್ಯಪಾತ್ರದಲ್ಲಿ ಸುನೀಲ್ ರಾವ್ ಅಭಿನಯಿಸಿದ್ದಾರೆ

ಎಕ್ಸ್‌ಕ್ಯೂಸ್ ಮಿ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುನೀಲ್ ರಾವ್ ಹಲವು ವರ್ಷಗಳ ನಂತರ ‘ತುರ್ತು ನಿರ್ಗಮನ‘ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ ಈ ಚಿತ್ರದ ಮುಖ್ಯಪಾತ್ರದಲ್ಲಿ ಸುನೀಲ್ ರಾವ್ ಅಭಿನಯಿಸಿದ್ದಾರೆ
ಕುಮಾರ್ & ಕುಮಾರ್ ಫಿಲಂಸ್ ಲಾಂಛನದಲ್ಲಿ, ಶೈಲಜಾ ಪಿಕ್ಚರ್ಸ್ ಸಹಭಾಗಿತ್ವದಲ್ಲಿ ಭರತ್ ಕುಮಾರ್, ಹೇಮಂತ್ ಕುಮಾರ್ ಅವರು ನಿರ್ಮಿಸುತ್ತಿರುವ ‘ತುರ್ತು ನಿರ್ಗಮನ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ
ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ ಫ಼್ಯಾಂಟಸಿ ಹಾಗೂ ಕಾಲ್ಪನಿಕ ಕಥಾ ಹಂದರ ಹೊಂದಿರುವ ಈ ಚಿತ್ರ ಫ಼ೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲವಾರದಲ್ಲಿ ತೆರೆಗೆ ಬರಲಿದೆ ಶರತ್ ಭಗವಾನ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


