ಸಿನಿಮಾ ಸುದ್ದಿ

'ನಿನ್ನ ಋಣ ತೀರ್ಸೋಕ್ ಮತ್ತೆ ನಿನ್ ಹೊಟ್ಟೇಲಿ ಹುಟ್ಟಕ್ಕ್ ನಂಗ್ ಒಂದ್ ಅವಕಾಶ ಮಾಡ್ಕೊಡು'

ನಟ ನಿರ್ದೇಶಕ ಪ್ರೇಮ್ ಅವರ ತಾಯಿ ಶುಕ್ರವಾರ ಸಾವನ್ನಪ್ಪಿದ್ದಾರೆ, ಹೀಗಾಗಿ ನಟ ಪ್ರೇಮ್ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖವನ್ನು ಭಾವನಾತ್ಮಕವಾಗಿ ಹಂಚಿಕೊಂಡಿದ್ದಾರೆ

'ನಿನ್ನ ಋಣ ತೀರ್ಸೋಕ್ ಮತ್ತೆ ನಿನ್ ಹೊಟ್ಟೇಲಿ ಹುಟ್ಟಕ್ಕ್ ನಂಗ್ ಒಂದ್ ಅವಕಾಶ ಮಾಡ್ಕೊಡು'
ಪ್ರೇಮ್ ತಾಯಿ ಭಾಗ್ಯಮ್ಮ
Published On :

ಬೆಂಗಳೂರು: ನಟ ನಿರ್ದೇಶಕ ಪ್ರೇಮ್ ಅವರ ತಾಯಿ ಶುಕ್ರವಾರ ಸಾವನ್ನಪ್ಪಿದ್ದಾರೆ, ಹೀಗಾಗಿ ನಟ ಪ್ರೇಮ್ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖವನ್ನು ಭಾವನಾತ್ಮಕವಾಗಿ ಹಂಚಿಕೊಂಡಿದ್ದಾರೆ.

ನಾನ್ ಎಷ್ಟೇ ಹೋರಾಟ ಮಾಡಿದ್ರು ಕೊನೆಗೂ ನಿನ್ನನ್ನ ಉಳಿಸ್ಕೊಳಕ್ ಆಗ್ಲಿಲ್ಲ.. ನಿನ್ನ ಋಣ ತೀರ್ಸೋಕ್ ಮತ್ತೆ ನಿನ್ ಹೊಟ್ಟೇಲಿ ಹುಟ್ಟಕ್ಕ್ ನಂಗ್ ಒಂದ್ ಅವಕಾಶ ಮಾಡ್ಕೊಡು, ಯಾವತ್ತು ಕಾಯ್ತಿರ್ತೀನಿ.. ಮಿಸ್ ಯು ಅಮ್ಮ ಎಂದು ಬರೆದುಕೊಂಡಿದ್ದಾರೆ.

ನಿರ್ದೇಶಕ ಪ್ರೇಮ್ ತಮ್ಮ ಸಿನಿಮಾಗಳಲ್ಲಿ ತಾಯಿಯ ಬಗ್ಗೆ ತಮಗಿರುವ ಅಪಾರ ಪ್ರೇಮದ ಬಗ್ಗೆ ತೋರಿಸಿದ್ದಾರೆ, ತಾಯಿ ಪ್ರೀತಿ -ವಾತ್ಸಲ್ಯದ ಬಗ್ಗೆ ಸಿನಿಮಾಗಳಲ್ಲಿ ಅತ್ಯಂತ ಸುಂದರವಾಗಿ ನಿರೂಪಿಸಿದ್ದಾರೆ.

ಭಾಗ್ಯಮ್ಮ ಅವರು ಕೆಲ ತಿಂಗಳಿನಿಂದ ಲ್ಯುಕೇಮಿಯಾ (ರಕ್ತ ಕ್ಯಾನ್ಸರ್) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ್ ಅವರ ತಾಯಿ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದರು.

ಬೆಂಗಳೂರು: ನಟ ನಿರ್ದೇಶಕ ಪ್ರೇಮ್ ಅವರ ತಾಯಿ ಶುಕ್ರವಾರ ಸಾವನ್ನಪ್ಪಿದ್ದಾರೆ, ಹೀಗಾಗಿ ನಟ ಪ್ರೇಮ್ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖವನ್ನು ಭಾವನಾತ್ಮಕವಾಗಿ ಹಂಚಿಕೊಂಡಿದ್ದಾರೆ. ನಾನ್ ಎಷ್ಟೇ ಹೋರಾಟ ಮಾಡಿದ್ರು ಕೊನೆಗೂ ನಿನ್ನನ್ನ ಉಳಿಸ್ಕೊಳಕ್ ಆಗ್ಲಿಲ್ಲ.. ನಿನ್ನ ಋಣ ತೀರ್ಸೋಕ್ ಮತ್ತೆ ನಿನ್ ಹೊಟ್ಟೇಲಿ ಹುಟ್ಟಕ್ಕ್ ನಂಗ್ ಒಂದ್ ಅವಕಾಶ ಮಾಡ್ಕೊಡು, ಯಾವತ್ತು ಕಾಯ್ತಿರ್ತೀನಿ.. ಮಿಸ್ ಯು ಅಮ್ಮ ಎಂದು ಬರೆದುಕೊಂಡಿದ್ದಾರೆ. ನಿರ್ದೇಶಕ ಪ್ರೇಮ್ ತಮ್ಮ ಸಿನಿಮಾಗಳಲ್ಲಿ ತಾಯಿಯ ಬಗ್ಗೆ ತಮಗಿರುವ ಅಪಾರ ಪ್ರೇಮದ ಬಗ್ಗೆ ತೋರಿಸಿದ್ದಾರೆ, ತಾಯಿ ಪ್ರೀತಿ -ವಾತ್ಸಲ್ಯದ ಬಗ್ಗೆ ಸಿನಿಮಾಗಳಲ್ಲಿ ಅತ್ಯಂತ ಸುಂದರವಾಗಿ ನಿರೂಪಿಸಿದ್ದಾರೆ. ಭಾಗ್ಯಮ್ಮ ಅವರು ಕೆಲ ತಿಂಗಳಿನಿಂದ ಲ್ಯುಕೇಮಿಯಾ (ರಕ್ತ ಕ್ಯಾನ್ಸರ್) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ್ ಅವರ ತಾಯಿ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದರು..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.