ಸಿನಿಮಾ ಸುದ್ದಿ

ವರಮಹಾಲಕ್ಷ್ಮೀ ಹಬ್ಬಕ್ಕೆ 'ಕಾಲಚಕ್ರ'ದ ಅದ್ದೂರಿ ಹಾಡು

ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ 'ಕಾಲಚಕ್ರ' ಚಿತ್ರದ 'ತರಗೆಲೆ' ಹಾಡು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ 6 ಗಂಟೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ವರಮಹಾಲಕ್ಷ್ಮೀ ಹಬ್ಬಕ್ಕೆ 'ಕಾಲಚಕ್ರ'ದ ಅದ್ದೂರಿ ಹಾಡು
ಕಾಲಚಕ್ರ
Published On :

ಬೆಂಗಳೂರು: ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ 'ಕಾಲಚಕ್ರ' ಚಿತ್ರದ 'ತರಗೆಲೆ' ಹಾಡು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ 6 ಗಂಟೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು ಹೆಸರಾಂತ ಗಾಯಕ ಕೈಲಾಷ್ ಕೇರ್ ಹಾಡಿದ್ದಾರೆ‌. ಸುಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಈ ಸಂಗೀತ ನೀಡಿದ್ದಾರೆ.
    
ಸುಮಂತ್ ಕ್ರಾಂತಿ ರಚನೆ ಹಾಗೂ ನಿರ್ದೇಶನದ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.