ಗಾಳಿಪಟ ಹಾರಿಸೋಕೂ ಕೊರೋನಾ ಭೀತಿ, ಎರಡು ತಿಂಗಳು ಮುಂದಕ್ಕೆ!
ಜಗತ್ತನ್ನು ಕಂಗೆಡಿಸಿರುವ ಕೊರೋನಾ ವೈರಸ್ ಭೀತಿ ಇದೀಗ ಚಿತ್ರರಂಗಕ್ಕೂ ತಟ್ಟಿದೆ. ಹೌದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ 2 ಚಿತ್ರದ ಚಿತ್ರೀಕರಣ ಎರಡು ತಿಂಗಳು ಮುಂದಕ್ಕೆ ಹಾಕಲಾಗಿದೆ.

ಜಗತ್ತನ್ನು ಕಂಗೆಡಿಸಿರುವ ಕೊರೋನಾ ವೈರಸ್ ಭೀತಿ ಇದೀಗ ಚಿತ್ರರಂಗಕ್ಕೂ ತಟ್ಟಿದೆ. ಹೌದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ 2 ಚಿತ್ರದ ಚಿತ್ರೀಕರಣ ಎರಡು ತಿಂಗಳು ಮುಂದಕ್ಕೆ ಹಾಕಲಾಗಿದೆ.
ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಅನಂತ್ ನಾಗ್, ದಿಗಂತ್, ಪವನ್ ಕುಮಾರ್, ನಿಶ್ವಿಕಾ ನಾಯ್ಡು, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್, ವೈಭವಿ ಶಾಂಡಿಲ್ಯ ಅಭಿನಯಿಸುತ್ತಿದ್ದಾರೆ.
ಇನ್ನು ಚಿತ್ರ ಚಿತ್ರೀಕರಣ ಹೆಚ್ಚಾಗಿ ವಿದೇಶಗಳಲ್ಲಿ ನಡೆಯಬೇಕಿದ್ದರಿಂದ ಸದ್ಯ ಕೊರೋನಾ ವೈರಸ್ ಭೀತಿಯಿಂದ ಚಿತ್ರೀಕರಣವನ್ನು ಎರಡು ತಿಂಗಳು ಮುಂದಕ್ಕೆ ಹಾಕಲಾಗಿದೆ.
ಇಲ್ಲಿಯವರೆಗೆ ಅಂದಾಜು 30 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಕುದುರೆಮುಖದ ಪ್ರಕೃತಿ ಸೌಂದರ್ಯದಲ್ಲಿ ಕೆಲವು ದೃಶ್ಯಗಳನ್ನು ಚಿತ್ರಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


