ನಟ ದುನಿಯಾ ವಿಜಯ್ ಸಲಗ ಸಿನಿಮಾಗಾಗಿ ಪ್ರಖ್ಯಾತ ಗಾಯಕರ ಸಿಂಗಿಂಗ್!
ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ.
ಟಗರು ಬಂತು ಟಗರು ಖ್ಯಾತಿಯ ಜಾನಪದ ಗಾಯಕ ಆಂಥೋಣಿ ದಾಸನ್, ಮಲೆೇಶಿಯನ್ ರ್ಯಾಪರ್ ಯೋಗಿ, ಸಂಜಿತ್ ಹೆಗಡೆ, ನವೀನ್ ಸಜ್ಜು ತಮ್ಮ ಹಾಡುಗಳನ್ನು ಹಾಡಿದ್ದಾರೆ.
ಸಲಗ ಸಿನಿಮಾ ತಂಡ 2 ಹಾಡುಗಳನ್ನು ರಿಲೀಸ್ ಮಾಡಿದೆ. ಸೂರಿ ಅಣ್ಣ ಮತ್ತು ಐ ಲವ್ ಯೂ ಹಾಡುಗಳು ಈಗಾಗಲೇ ಸದ್ದು ಮಾಡುತ್ತಿವೆ.
ಸಲದ ಸಿನಿಮಾಜಲ್ಲಿ ಸಂಜನಾ ಆನಂದ್ ವಿಜಯ್ ಗೆ ನಾಯಕಿಯಾಗಿದ್ದಾರೆ. ಧನಂಜಯ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಸೆನ್ಸಾರ್ ಬೋರ್ಡ್ ಅನುಮತಿ ಸಿಕ್ಕದ ಮೇಲೆ ಸಿನಿಮಾ ರಿಲೀಸ್ ಡೇಟ್ ಪ್ರಕಟಿಸಲಾಗುತ್ತದೆ . ಯುಗಾದಿಗೆ ಸಲಗ ರಿಲೀಸ್ ಆಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


