ಸಿನಿಮಾ ಸುದ್ದಿ

ಕೆಜಿಎಫ್ 2 ಬಿಡುಗಡೆ ದಿನಾಂಕ ಫಿಕ್ಸ್: ಮೇ ಐ ಕಮ್ ಇನ್; ದಾರಿ ಬಿಡಿ ಎಂದ ರಾಖಿ ಭಾಯ್

ಕನ್ನಡ ಚಿತ್ರರಂಗದ ಸಾರ್ವಕಾಲಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ.

ಕೆಜಿಎಫ್ 2 ಬಿಡುಗಡೆ ದಿನಾಂಕ ಫಿಕ್ಸ್: ಮೇ ಐ ಕಮ್ ಇನ್; ದಾರಿ ಬಿಡಿ ಎಂದ ರಾಖಿ ಭಾಯ್
ಯಶ್
Published On :

ಕನ್ನಡ ಚಿತ್ರರಂಗದ ಸಾರ್ವಕಾಲಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. 

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರ ಅಕ್ಟೋಬರ್ 23ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಟ್ವೀಟರ್ ನಲ್ಲಿ ಖಚಿತಪಡಿಸಿದೆ.

Story image

ಕೆಜಿಎಫ್ ಚಾಪ್ಟರ್ 1 ಚಿತ್ರ 2018ರ ಡಿಸೆಂಬರ್ 21ರಂದು ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ಜಗತ್ತಿನಾಧ್ಯಂತ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಐದು ಭಾಷೆಗಳಲ್ಲೂ ಕೆಜಿಎಫ್ ಚಿತ್ರ 240 ಕೋಟಿಗೂ ಹೆಚ್ಚು ಗಳಿಕೆ ಮಾಡಿತ್ತು.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.