ಕೊರೋನಾ, ಸದ್ಯದಲ್ಲೇ ಮಾಡ್ತಿವಿ ತಿಥಿನಾ! ಚಂದನ್ ಶೆಟ್ಟಿ ಹಾಡಿಗೆ ನಿವೇದಿತಾ ಡ್ಯಾನ್ಸ್ - ವಿಡಿಯೋ ವೈರಲ್
ಜಗತ್ತಿನಾದ್ಯಂತ ಮರಣಮೃದಂಗ ಬಾರಿಸುತ್ತಿರುವ ಕೋವಿಡ್-19 ಸೋಂಕು ಕುರಿತು ಕನ್ನಡ ರಾಂಪರ್ ಚಂದನ್ ಶೆಟ್ಟಿ ಹಾಡಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಬೆಂಗಳೂರು: ಜಗತ್ತಿನಾದ್ಯಂತ ಮರಣಮೃದಂಗ ಬಾರಿಸುತ್ತಿರುವ ಕೋವಿಡ್-19 ಸೋಂಕು ಕುರಿತು ಕನ್ನಡ ರಾಂಪರ್ ಚಂದನ್ ಶೆಟ್ಟಿ ಹಾಡಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಕೊರೋನಾ, ಕೊರೋನಾ, ಕೊರೋನಾ ಸದ್ಯದಲ್ಲೇ ಮಾಡ್ತಿವಿ ತಿಥಿನಾ ಎಂಬ ಹಾಡನ್ನು ಚಂದನ್ ಶೆಟ್ಟಿ ಹಾಡುತ್ತಿದ್ದರೆ, ಅವರ ಪಕ್ಕದಲ್ಲಿರುವ ಪತ್ನಿ ನಿವೇದಿತಾ ಗೌಡ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವರು ಮೆಚ್ಚುಗೆ ಕೊಂಡಿದ್ದರೆ ಮತ್ತೆ ಕೆಲವರು ಟೀಕಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜಾಗೃತಿ ಮೂಡಿಸುವುದನ್ನು ಬಿಟ್ಟು ಈ ರೀತಿಯ ಹಾಡು ಬೇಕಿತ್ತಾ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


