'ರಾಣಿ ಜೇನು' ರೋಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ ರಾಣಿ ಜೇನು ಎಂಬ ರೋಮ್ಯಾಂಟಿಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಬೆಂಗಳೂರು: ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ ರಾಣಿ ಜೇನು ಎಂಬ ರೋಮ್ಯಾಂಟಿಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ.
ಜಂಕಾರ್ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಬಿಡುಗಡೆಯಾಗಿದೆ. ಸೋನಿ ಆಚಾರ್ಯ ಮತ್ತು ಪೂಜಾ ನಾಣಯ್ಯ ನಟಿಸಿರುವ ಈ ಸುಂದರ ಆಲ್ಬಂನ ಚಿತ್ರೀಕರಣ ಶ್ರೀರಂಗಪಟ್ಟಣ, ಕರಿಘಟ್ಟ ಸುತ್ತಮುತ್ತಲಿನ ಆಕರ್ಷಕ ಪರಿಸರದಲ್ಲಿ ಚಿತ್ರೀಕರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


