ತೆಲುಗು ಬಿಸ್ ಬಾಸ್ ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡ ಕಿಚ್ಚ ಸುದೀಪ್: ಇಂದು ರಾತ್ರಿ ಕಾರ್ಯಕ್ರಮ ಪ್ರಸಾರ
ಕನ್ನಡ ಬಿಗ್ ಬಾಸ್ ಮುಂದಿನ ಆವೃತ್ತಿಗೆ ತಯಾರಿ ನಡೆಯುತ್ತಿದೆ. ಅದರ ನಿರೂಪಕ ಕಿಚ್ಚ ಸುದೀಪ್ ಈ ಮಧ್ಯೆ ತೆಲುಗು ಬಿಸ್ ಬಾಸ್ ಕಾರ್ಯಕ್ರಮಕ್ಕೆ ಒಂದು ದಿನದ ಅತಿಥಿಯಾಗಿ ಹೋಗಿ ಬಂದಿದ್ದಾರೆ.

ಕನ್ನಡ ಬಿಗ್ ಬಾಸ್ ಮುಂದಿನ ಆವೃತ್ತಿಗೆ ತಯಾರಿ ನಡೆಯುತ್ತಿದೆ. ಅದರ ನಿರೂಪಕ ಕಿಚ್ಚ ಸುದೀಪ್ ಈ ಮಧ್ಯೆ ತೆಲುಗು ಬಿಸ್ ಬಾಸ್ ಕಾರ್ಯಕ್ರಮಕ್ಕೆ ಒಂದು ದಿನದ ಅತಿಥಿಯಾಗಿ ಹೋಗಿ ಬಂದಿದ್ದಾರೆ.
ತೆಲುಗು ಬಿಸ್ ಬಾಸ್ ನ್ನು ನಡೆಸಿಕೊಡುತ್ತಿರುವುದು ಹಿರಿಯ ನಟ ನಾಗಾರ್ಜುನ. ಅವರ ಜೊತೆ ಕಳೆದ ಸಮಯ ಮತ್ತು ಮನೆಯೊಳಗೆ ಹೋಗಿ ತೆಲುಗು ಬಿಗ್ ಬಾಸ್ ಸ್ಪರ್ಧಿಗಳ ಜೊತೆ ಕಳೆದ ಕ್ಷಣ ಸುಮಧುರವಾಗಿತ್ತು ಮತ್ತು ಸಾಕಷ್ಟು ತಮಾಷೆಯಾಗಿತ್ತು ಎಂದು ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.
Hosting BigBoss has always been me and today was another feeln of being a guest on the show of Telugu BigBoss.
Splendid it was to share the stage wth the ever charming @iamnagarjuna sir, n to get to spk to the contestants inside the house. Thank you for the warmth sir.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


