'ಮದಗಜ' ಸೆಟ್ ಗೆ 'ಡಿ ಬಾಸ್' ದರ್ಶನ್ ಎಂಟ್ರಿ, 'ಸಖತ್ ಟೈಂ' ಎಂದ ಶ್ರೀಮುರಳಿ
ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.

ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.
ಈ ಸಮಯ ಚಿತ್ರತಂಡದ ಸದಸ್ಯರು ದರ್ಶನ್ ಜತೆ ಫೋಟೋ ತೆಗೆಸಿಕೊಂಡು ಖುಷಿ ಪಟ್ಟಿದ್ದಾರೆ.
ಇನ್ನು ನಟ ಶ್ರೀಮುರಳಿ ಸಹ ದರ್ಶನ್ ಆಗಮನವನ್ನು ಸಂಭ್ರಮಿಸಿದ್ದು ಈ ಬಗ್ಗೆ ತಮ್ಮ ಟ್ವಿಟ್ತರ್ ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.ಇದು 'ಸಖತ್ ಟೈಂ' ಎಂದು ನಟ ಶ್ರೀಮುರಳಿ ಟ್ವೀಟ್ ಮಾಡಿದ್ದಾರೆ.
"ಮದಗಜ"ದಲ್ಲಿ ಶ್ರೀಮುರಳೀಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ದರ್ಶನ್ ಅವರ "ರಾಬರ್ಟ್" ಚಿತ್ರ ನಿರ್ಮಾಪಕ ಉಮಾಪತಿ ಡ್ರೀನಿವಾಸ್ ಗೌಡ ಈ ಚಿತ್ರಕ್ಕೆ ಸಹ ಬಂಡವಾಳ ತೊಡಗಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


