ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್ ಬಯೋಪಿಕ್ ನಲ್ಲಿ ವಿಜಯ್ ಸೇತುಪತಿ!
ತಮಿಳು ಚಿತ್ರನಟ ವಿಜಯ್ ಸೇತುಪತಿ ಇದೀಗ ಶ್ರೀಲಂಕಾ ಆಟಗಾರ ಮುತ್ತಯ್ಯ ಮುರಳೀಧರನ್ ಆಗುತ್ತಿದ್ದಾರೆ! ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ವಿಜಯ್ ಅಭಿನಯಿಸುತ್ತಿದ್ದು ಈ ಚಿತ್ರದ ಅನೌನ್ಸಿಂಗ್ ಪೋಸ್ಟರ್ ಇಂದು ರಿಲೀಸ್ ಆಗಿದೆ

ತಮಿಳು ಚಿತ್ರನಟ ವಿಜಯ್ ಸೇತುಪತಿ ಇದೀಗ ಶ್ರೀಲಂಕಾ ಆಟಗಾರ ಮುತ್ತಯ್ಯ ಮುರಳೀಧರನ್ ಆಗುತ್ತಿದ್ದಾರೆ! ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ವಿಜಯ್ ಅಭಿನಯಿಸುತ್ತಿದ್ದು ಈ ಚಿತ್ರದ ಅನೌನ್ಸಿಂಗ್ ಪೋಸ್ಟರ್ ಇಂದು ರಿಲೀಸ್ ಆಗಿದೆ.
"ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ನಟಿಸುತ್ತಿರುವುದು ನನಗೆ ಹೆಮ್ಮೆಯ ಸಂಗತಿ. ಆ ಬಗ್ಗೆ ಶೀಘ್ರವೇ ಅಪ್ ಡೇಟ್ಸ್ ನೀಡುವೆ" ಎಂದು ವಿಜಯ್ ಟ್ವೀಟ್ ಮಾಡಿದ್ದಾರೆ,
ಇನ್ನು ಮೂಲತಃ ತಮಿಳುನಾಡಿನ ಹಿಂದೂ ಕುಟುಂಬದವರಾದ ಮುರಳೀಧರನ್ ಅವರ ಪತ್ನಿ ಸಹ ತಮಿಳುನಾಡಿಗೆ ಸೇರಿದ್ದಾರೆ. ಅಲ್ಲದೆ ತಮಿಳುನಾಡು ಹಾಗೂ ಭಾರತದಾದ್ಯಂತೆ ಮುರಳೀಧರನ್ ಅವರಿಗೆ ಸಾಕಷ್ಟು ಸಂಖ್ಯೆಯ ಅಭಿಮಾನಿಗಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


