ಸಿನಿಮಾ ಸುದ್ದಿ

ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಸಿದ್ದ ನಟಿ ನಿವೇದಿತಾ ವಿರುದ್ಧ ಎಫ್ಐಆರ್​

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವಿಚಾರ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ನಟಿ ನಿವೇದಿತಾ ವಿರುದ್ಧ ಎಫ್ಐಆರ್​ ದಾಖಲಾಗಿದೆ.. ಗಾಂಜಾ ಎನ್ನುವುದು ತುಳಸಿಯಷ್ಟೇ ಪವಿತ್ರ ಎಂದು ಮಾದ್ಯಮಗಳೆದುರು ಹೇಳಿಕೆ ನೀಡಿದ್ದ ನಟಿಯ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಸಿದ್ದ ನಟಿ ನಿವೇದಿತಾ ವಿರುದ್ಧ ಎಫ್ಐಆರ್​
ನಟಿ ನಿವೇದಿತಾ
Published On :

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವಿಚಾರ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ನಟಿ ನಿವೇದಿತಾ ವಿರುದ್ಧ ಎಫ್ಐಆರ್​ ದಾಖಲಾಗಿದೆ.. ಗಾಂಜಾ ಎನ್ನುವುದು ತುಳಸಿಯಷ್ಟೇ ಪವಿತ್ರ ಎಂದು ಮಾದ್ಯಮಗಳೆದುರು ಹೇಳಿಕೆ ನೀಡಿದ್ದ ನಟಿಯ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿಯ ವಿರುದ್ಧ ಎ.ದೀಪಕ್  ಎನ್ನುವವರು ದೂರು ದಾಖಲಿಸಿದ್ದಾರೆ. 

ಸೆ. 1ರಂದು ಚಿತ್ರೋದ್ಯಮದಲ್ಲಿ ಡ್ರಗ್ಸ್ ವಿಚಾರವಾಗಿ ಮಾದ್ಯಮದೊಡನೆ ಮಾತನಾಡಿದ್ದ ನಟಿ ನಿವೇದಿತಾ " ಗಾಂಜಾ ತುಳಸಿಯಷ್ಟೇ ಪವಿತ್ರ. ಆಯುರ್ವೇದದಲ್ಲಿ ಗಾಂಜಾ ಗಿಡಕ್ಕೆ ಭಾರೀ ಮಹತ್ವವಿದೆ. ಬ್ರಿಟೀಷರು ಅವರ ಇಂಗ್ಲೀಶ್ ಔಷಧಿಯ ಬಳಕೆ ಹೆಚ್ಚಾಗುವಂತೆ ಮಾಡಲು ಗಾಂಜಾವನ್ನು ನಿಷೇಧಿತ ಪಟ್ಟಿಗೆ ಸೇರಿಸಿದ್ದರು" ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.