ಸಿನಿಮಾ ಸುದ್ದಿ

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

ನಿನ್ನೆಯಷ್ಟೇ ತಮ್ಮ 60 ನೇ ಹುಟ್ಟುಹಬ್ಬವನ್ನು ಪ್ರೇಮ ಲೋಕ ಸೀರಿಯಲ್ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ
ನಟ ಸಿದ್ಧರಾಜ್ ಕಲ್ಯಾಣಕರ್
Published On :

ಬೆಂಗಳೂರು: ನಿನ್ನೆಯಷ್ಟೇ ತಮ್ಮ 60 ನೇ  ಹುಟ್ಟುಹಬ್ಬವನ್ನು ಪ್ರೇಮ ಲೋಕ ಸೀರಿಯಲ್ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ತಡರಾತ್ರಿ ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಹುಬ್ಬಳ್ಳಿ ಮೂಲದ ಸಿದ್ದರಾಜ್ ಕಲ್ಯಾಣಕರ್ ಅವರು, ರಾತ್ರಿ ತಮ್ಮ ಜನ್ಮ ದಿನದಿಂದ ತೆಗೆದ ಸಂಭ್ರಮದ ಫೋಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್  ಮಾಡಿದ್ದರು.

ಸುಮಾರು 70ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ನಿರ್ದೇಶಕ ಬಿ ಸುರೇಶ್ ಅವರು ತಮ್ಮ ಹಾಗೂ ಸಿದ್ದರಾಜ ಕಲ್ಯಾಣಕರ್ ಅವರೊಂದಿಗೆ ಮೊದಲ ಭೇಟಿ ಗೆಳೆತನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.