ಸಿನಿಮಾ ಸುದ್ದಿ

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ:  ಪ್ರಶಾಂತ್‌ ಸಂಬರಗಿ ಹೊಸ ಬಾಂಬ್

ನಟಿ 'ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ'! ಹೀಗೆ ನೇರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್‌ ಸಂಬರಗಿ.

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ:  ಪ್ರಶಾಂತ್‌ ಸಂಬರಗಿ ಹೊಸ ಬಾಂಬ್
ಸಂಜನಾ ಗಲ್ರಾನಿ
Published On :

ಬೆಂಗಳೂರು: ನಟಿ 'ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ'! ಹೀಗೆ ನೇರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್‌ ಸಂಬರಗಿ.

ಇತ್ತೀಚೆಗೆ ನಟಿ ಸಂಜನಾ ಗಲ್ರಾನಿ ಅವರಿಗೆ ಸಂಬಂಧಿಸಿದ ಒಂದು ಫೋಟೋ ವೈರಲ್‌ ಆಗಿತ್ತು. ಅದು ಅವರ ಮದುವೆ ಫೋಟೋ ಇರಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಅಷ್ಟರಲ್ಲಾಗಲೇ ಸಂಜನಾರ ಮತಾಂತರದ ಬಗ್ಗೆ ಪ್ರಶಾಂತ್‌ ಸಂಬರಗಿ ಈ ರೀತಿ ಫೇಸ್‌ಬುಕ್‌ ಪೋಸ್ಟ್‌ ಹಾಕಿರುವುದು ಅಚ್ಚರಿ ಮೂಡಿಸಿದೆ.

Story image

ಇನ್ನು ಸಂಜನಾ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಸಂಬಂಧ ದೃಢೀಕರಣ ಪ್ರಮಾಣಪತ್ರವೊಂದನ್ನು ಸಂಬರಗಿ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.