ಸಿನಿಮಾ ಸುದ್ದಿ

ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು
ಶರಣ್
Published On :

ಬೆಂಗಳೂರು: ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರದ ಚಿತ್ರೀಕರಣ ಹೆಚ್ ಎಂಟಿ ಗ್ರೌಂಡ್ ನಲ್ಲಿ ನಡೆಯುತ್ತಿತ್ತು. ಈ ವೇಳೆ ಶರಣ್ ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆಶಿಕಾ-ಶರಣ್
ಆಶಿಕಾ-ಶರಣ್

ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವತಾರ ಪುರುಷ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ಸುನಿ ನಿರ್ದೇಶನ ಮಾಡುತ್ತಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.