ಸಿನಿಮಾ ಸುದ್ದಿ

ಚೆನ್ನೈ: ತಮಿಳು ಹಾಸ್ಯ ನಟ ವಿವೇಕ್ ಹೃದಯಾಘಾತದಿಂದ ನಿಧನ

ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚೆನ್ನೈ: ತಮಿಳು ಹಾಸ್ಯ ನಟ ವಿವೇಕ್ ಹೃದಯಾಘಾತದಿಂದ ನಿಧನ
ನಟ ವಿವೇಕ್
Published On :

ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ  ವಿವೇಕ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59  ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಬಳಲುತ್ತಿದ್ದ ನಟ ವಿವೇಖ್ ಅವರ ಎಡ ಅಪಧಮನಿಯಲ್ಲಿ ಶೇಕಡ 100%  ರಷ್ಟು ರಕ್ತ ಹೆಪ್ಪುಗಟ್ಟಿದ್ದು, ಇದಕ್ಕೂ ಕೋವಿಡ್ ವ್ಯಾಕ್ಸಿನೇಷನ್‌ಗೆ ಸಂಬಂಧ ಇಲ್ಲವೆಂದು ಅವರು ದಾಖಲಾಗಿದ್ದ ಆಸ್ಪತ್ರೆ ವಕ್ತಾರರು ತಿಳಿಸಿದ್ದಾರೆ. 

35 ವರ್ಷಗಳ ಕಾಲ ಬೆಳ್ಳಿ ಪರದೆಯಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿದ ಕಲಾವಿದ ಇನ್ನು ನೆನಪು ಮಾತ್ರ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.