ಸಿನಿಮಾ ಸುದ್ದಿ

ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾಗೆ ಬಲಿ

ಹಿರಿಯ ಚಿತ್ರ ನಿರ್ದೇಶಕ ಹಿರಿಯ ಚಿತ್ರ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್‌ ಅವರ ಪುತ್ರ ರಾಮು ಬುಧವಾರ ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ.ಪುಟ್ಟಣ್ಣ ಕಣಗಾಲ್‌ ಅವರ ಪುತ್ರ ರಾಮು ಬುಧವಾರ ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ.

ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾಗೆ ಬಲಿ
ರಾಮುಕಣಗಾಲ್
Published On :

ಬೆಂಗಳೂರು: ಹಿರಿಯ ಚಿತ್ರ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್‌ ಅವರ ಪುತ್ರ ರಾಮು ಬುಧವಾರ ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಕಳೆದ ಐದು ದಿನಗಳಿಂದ ಗಂಭೀರವಾಗಿತ್ತು. 

ರಾಮು ಅವರು ನೃತ್ಯ ನಿರ್ದೇಶಕರಾಗಿದ್ದರು, ಅವರು ಓದಿದ್ದು ಚೆನ್ನೈನಲ್ಲಿ. ನಗರದಲ್ಲಿ ಅವರು ಕಣಗಾಲ್‌ ನೃತ್ಯಾಲಯ ಹೆಸರಿನ ನಾಟ್ಯ ಶಾಲೆ ನಡೆಸುತ್ತಿದ್ದರು. ಸಾಕಷ್ಟು ಕಲಾವಿದರನ್ನು ಅವರು ಚಲನಚಿತ್ರ ಹಾಗೂ ರಂಗಭೂಮಿ  ಕ್ಷೇತ್ರಕ್ಕೆ ನೀಡಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.