ಪದವಿ ಪೂರ್ವ ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಲೇಟೆಸ್ಟ್ ಸೇರ್ಪಡೆ
ಯೋಗರಾಜ್ ಭಟ್ ಬ್ಯಾನರ್ ಅಡಿ ಮೂಡಿಬರುತ್ತಿರುವ 'ಪದವಿ ಪೂರ್ವ' ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಟೀನೇಜ್ ರೊಮ್ಯಾಂಟಿಕ್ ಸಿನಿಮಾ 'ಪದವಿಪೂರ್ವ'ದಲ್ಲಿ ದಿವ್ಯಾ ಉರುಡುಗ ಅವರು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ಶಾಮನೂರು, ಅಂಜಲಿ ಅನೀಶ್, ಯಶ ಶಿವಕುಮಾರ್ ಮುಂತಾದ ಹೊಸಬರೇ ನಟಿಸುತ್ತಿರುವ ಈ ಸಿನಿಮಾದಲ್ಲಿ ಪಂಚತಂತ್ರ ಖ್ಯಾತಿಯ ಸೊನಾಲ್ ಮೊಂತೆರೊ ಕೂಡ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.
ಯೋಗರಾಜ್ ಭಟ್ ಬ್ಯಾನರ್ ಅಡಿ ಮೂಡಿಬರುತ್ತಿರುವ ಪದವಿಪೂರ್ವ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
90ರ ದಶಕದ ಕಥೆಯನ್ನು ಹೊಂದಿರುವ ಈ ಸಿನಿಮಾ ಮಂಗಳುರು ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣಗೊಳ್ಳಲಿದೆ. ಸಂತೋಷ್ ರೈ ಪಾತಾಜೆ ಅವರು ಸಿನಿಮೆಟೊಗ್ರಫಿ ಹೊಣೆ ಹೊತ್ತಿದ್ದರೆ, ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ.
Related Article
ರಚಿತಾ ರಾಮ್ ಫರ್ಸ್ಟ್ ಮ್ಯೂಸಿಕ್ ಸೋಲೊ ಮ್ಯೂಸಿಕ್ ಆಲ್ಬಂ 'ಲಕ ಲಕ ಲ್ಯಾಂಬೋರ್ಗಿನಿ' ಶೂಟಿಂಗ್ ಅಂತ್ಯ
ಶಾನ್ವಿ, ರಘು ದೀಕ್ಷಿತ್ ನಟನೆಯ 'ಬ್ಯಾಂಗ್' ಸಿನಿಮಾದ ಫರ್ಸ್ಟ್ ಲುಕ್, ಟೀಸರ್ ಬಿಡುಗಡೆ
ಕೊನೆಗೂ ಹೇರ್ ಕಟ್ ಮಾಡಿಸಿದ ಪ್ರಜ್ವಲ್ ದೇವರಾಜ್: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ 'ಡೈನಾಮಿಕ್ ಪ್ರಿನ್ಸ್'
ಪವನ್ ಒಡೆಯರ್ ನಿರ್ದೇಶನದ 'ರೆಮೋ' ಸಂಕ್ರಾಂತಿಗೆ ರಿಲೀಸ್?
ಕೆಜಿಎಫ್-1 ನನ್ನ ಜೀವನದ ಅತ್ಯಂತ ಪ್ರಮುಖ ಘಟ್ಟ; 'ಗರುಡ' ಪಾತ್ರ ಅವಿಸ್ಮರಣೀಯ: ನಟ ರಾಮ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


