ಶ್ರೇಯಾ ಘೋಶಾಲ್ ಪುತ್ರನಿಗೆ ನಾಮಕರಣ: ಸಾಮಾಜಿಕ ತಾಣದಲ್ಲಿ ಖುಷಿ ಹಂಚಿಕೊಂಡ ದಂಪತಿ
ಖ್ಯಾತ ಗಾಯಕಿ ಶ್ರೇಯಾ ಘೋಶಾಲ್ ತಮ್ಮ ನವಜಾತ ಮಗುವಿನ ಮೊದಲ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು ಅವನ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಖ್ಯಾತ ಗಾಯಕಿ ಶ್ರೇಯಾ ಘೋಶಾಲ್ ತಮ್ಮ ನವಜಾತ ಮಗುವಿನ ಮೊದಲ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು ಅವನ ಹೆಸರನ್ನು ಬಹಿರಂಗಪಡಿಸಿದ್ದಾರೆ.
ತಮ್ಮ ಪುತ್ರನಿಗೆ ದೇವಯಾನ್ ಮುಖೋಪಾಧ್ಯಾಯ ಎಂದು ನಾಮಕರಣ ಮಾಡಿರುವ ಶ್ರೇಯಾ ದಂಪತಿ ಈ ಸಂಭ್ರಮವನ್ನು ಇನ್ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ.
ಶ್ರೇಯಾ ಘೋಷಾಲ್ ಶಿಲಾದಿತ್ಯ ಮುಖೋಪಾಧ್ಯಾಯ ಅವರೊಂದಿಗೆ ಫೆಬ್ರವರಿ 5, 2015 ರಂದು ಖಾಸಗಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ದಂಪತಿಗಳು ತಮ್ಮ ಮೊದಲ ಮಗುವನ್ನು ಮೇ 22ರಂದು ಸ್ವಾಗತಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


