ಸಿನಿಮಾ ಸುದ್ದಿ

ರೊಮ್ಯಾಂಟಿಕ್ ಕನ್ನಡ ಮ್ಯೂಸಿಕ್ ಆಲ್ಬಂನಲ್ಲಿ 'ಪದವಿಪೂರ್ವ' ನಟಿ ಯಶ ಶಿವಕುಮಾರ್

ವೃತ್ತಿಯಲ್ಲಿ ನ್ಯೂರೋ ಸರ್ಜನ್ ಆಗಿರುವ ಡಾ.ಶೈಲೇಶ್ ಕುಮಾರ್ ಬಿ ಎಸ್ ಮತ್ತು ಶಶಿಕಲಾ ಪುಟ್ಟಸ್ವಾಮಿ ಅವರು ಈ ಮ್ಯೂಸಿಕ್ ಆಲ್ಬಂ ನಿರ್ಮಾಪಕರು.

ರೊಮ್ಯಾಂಟಿಕ್ ಕನ್ನಡ ಮ್ಯೂಸಿಕ್ ಆಲ್ಬಂನಲ್ಲಿ 'ಪದವಿಪೂರ್ವ' ನಟಿ ಯಶ ಶಿವಕುಮಾರ್
ಯಶ ಶಿವಕುಮಾರ್
Published On :

ಬೆಂಗಳೂರು: ಪದವಿಪೂರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿರುವ ನಟಿ ಯಶ ಶಿವಕುಮಾರ್ ಮತ್ತು ಪ್ರವೀಣ್ ತೇಜ್ ಕನ್ನಡ ಮ್ಯೂಸಿಕ್ ಆಲ್ಬಂ ನಲ್ಲಿ ಹೆಜ್ಜೆ ಹಾಕಿದ್ದಾರೆ. ವೃತ್ತಿಯಲ್ಲಿ ನ್ಯೂರೋ ಸರ್ಜನ್ ಆಗಿರುವ ಡಾ.ಶೈಲೇಶ್ ಕುಮಾರ್ ಬಿ ಎಸ್ ಮತ್ತು ಶಶಿಕಲಾ ಪುಟ್ಟಸ್ವಾಮಿ ಅವರು ಈ ಮ್ಯೂಸಿಕ್ ಆಲ್ಬಂ ನಿರ್ಮಾಪಕರು. 

ಮ್ಯೂಸಿಕ್ ಆಲ್ಬಂ ಹಾಡನ್ನು ಶಶಿಕಲಾ ಅವರೇ ಬರೆದಿದ್ದಾರೆ ಎನ್ನುವುದು ವಿಶೇಷ. ಸಾಯಿ ಕಿರಣ್ ಅವರು ಸಂಗೀತ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕ ವಿಜಯಪ್ರಕಾಶ್ ದನಿಯಲ್ಲಿ ಹಾಡು ಮೂಡಿ ಬಂದಿದೆ.

ತಲವಾರ್ ಪೇಟೆ ಎನ್ನುವ ಸಿನಿಮಾ ನಿರ್ಮಾಣ ಹಂತದಲ್ಲಿದೆ ಎಂದು ನಿರ್ಮಾಪಕ ಶೈಲೇಶ್ ಕುಮಾರ್ ಹೇಳಿದ್ದಾರೆ.ಆದರ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ಮಾಡುವ ಯೋಜನೆ ಅವರದು. ಆ ಸಿನಿಮಾದಲ್ಲಿ ಗಣೇಶ್ ಅವರು ನ್ಯೂರೊ ಸರ್ಜನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

Related Article

ಕೆಜಿಎಫ್ ನಿರ್ಮಿಸಿದ ಹೊಂಬಾಳೆ ಫಿಲ್ಮ್ಸನಿಂದ ಜಗ್ಗೇಶ್ ಸಿನಿಮಾ: ಸಂತೋಷ್ ಆನಂದ್ ರಾಮ್ ನಿರ್ದೇಶನ

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!

ಪುನೀತ್ ರಾಜ್ ಕುಮಾರ್- ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮತ್ತೊಂದು ಆ್ಯಕ್ಷನ್ ಸಿನಿಮಾ

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ 'ದಿಯಾ' ಖ್ಯಾತಿಯ ಖುಷಿ ರವಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.