ದಿಗಂತ್- ತರುಣ್ ಪ್ಯಾರಾನಾರ್ಮಲ್ ಥ್ರಿಲ್ಲರ್ ಸಿನಿಮಾ 'ಟ್ರಿಣ್ ಟ್ರಿಣ್ ಟ್ರಿಣ್'ಗೆ ಕೋಮಿಕಾ ಆಂಚಲ್ ನಾಯಕಿ
ಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ.

ಬೆಂಗಳೂರು: ನಟ ದಿಗಂತ್ ಮತ್ತು ತರುಣ್ ಅಭಿನಯಿಸುತ್ತಿರುವ 'ಟ್ರಿಣ್ ಟ್ರಿಣ್ ಟ್ರಿಣ್' ಕನ್ನಡ ಸಿನಿಮಾದಲ್ಲಿ ಮಾಡೆಲ್ ಕೋಮಿಕಾ ಆಂಚಲ್ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚ
ಇನ್ನೂ ಹೆಸರಿಡದ ಈ ಸಿನಿಮಾ ಪ್ಯಾರಾನಾರ್ಮಲ್ ಥ್ರಿಲ್ಲರ್ ಕಥಾವಸ್ತುವನ್ನು ಹೊಂದಿದೆ. ಈ ಸಿನಿಮಾ ಮೂಲಕ ನಿರ್ದೇಶಕ ಆನಂದ್ ಮಿಶ್ರಾ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ.
ಈ ಸಿನಿಮಾ ಕಮರ್ ಫ್ಯಾಕ್ಟರಿ ನಿರ್ಮಾಣದಲ್ಲಿ ಮೂಡಿ ಬರುತ್ತಿದೆ. ಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ. ಎಚ್. ಸಿ ವೇಣು ಸಿನಿಮೆಟೊಗ್ರಫಿ ಈ ಸಿನಿಮಾಗಿದೆ.
Related Article
ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲು
ಸಂಪೂರ್ಣ ರೋಮ್ಯಾಂಟಿಕ್ ಹಾಸ್ಯ ಮಿಶ್ರಿತ 'ಅಲಂಕಾರ್ ವಿದ್ಯಾರ್ಥಿ'ಗೆ ಪ್ರಮೋದ್ ನಾಯಕ!
ಬಿಡುಗಡೆಗೂ ಮುನ್ನ 'ಆರ್ಆರ್ಆರ್' ಚಿತ್ರಕ್ಕೆ ಆಂಧ್ರ ಸರ್ಕಾರದ ನಿರ್ಧಾರದಿಂದ ದೊಡ್ಡ ಸಂಕಷ್ಟ!
ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


