ಸಿನಿಮಾ ಸುದ್ದಿ

ಅಪ್ಪು ಜೊತೆಗೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ! 

ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೊನೆಯದಾಗಿ ಹಾಡಿದ ವಿಡಿಯೋವೊಂದನ್ನು ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

ಅಪ್ಪು ಜೊತೆಗೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ! 
ಪುನೀತ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಒಟ್ಟಾಗಿರುವ ಹಾಡುತ್ತಿರುವ ಚಿತ್ರ
Published On :

ಬೆಂಗಳೂರು: ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೊನೆಯದಾಗಿ ಹಾಡಿದ  ವಿಡಿಯೋವೊಂದನ್ನು ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

ತಮ್ಮ ಕುಟುಂಬದ ಬಾಲಕನೋರ್ವನ ಹುಟ್ಟುಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್, ಆ ಬಾಲಕನಿಗೆ ಸಂತೋಷದಿಂದ ಕೇಕ್ ತಿನ್ನಿಸಿ, ಸಹೋದರ ರಾಘವೇಂದ್ರ ರಾಜ್ ಕುಮಾರ್ ಜೊತೆಗೆ ಎಲ್ಲೆಲ್ಲಿ ನೋಡಲಿ, ನಿನ್ನನ್ನೇ ಕಾಣುವೆ ಹಾಡನ್ನು ಹಾಡಿದ್ದಾರೆ.

ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜೊತೆಯಾಗಿ ಇದೇ ಕೊನೆಯದಾಗಿದ್ದು, ಆ ವಿಡಿಯೋವನ್ನು ರಾಘವೇಂದ್ರ ರಾಜ್ ಕುಮಾರ್ ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.