ಸಿನಿಮಾ ಸುದ್ದಿ

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ-2 ಕನ್ನಡ ಸಿನಿಮಾ ಟ್ರೇಲರ್ ಬಿಡುಗಡೆ

ದೃಶ್ಯ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಬಾಷೆಗಳಲ್ಲಿಯೂ ನಿರ್ಮಾಣವಾಗಿ ದೇಶಾದ್ಯಂತ ಜನಮನ್ನಣೆಗೆ ಪಾತ್ರವಾಗಿತ್ತು.

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ-2 ಕನ್ನಡ ಸಿನಿಮಾ ಟ್ರೇಲರ್ ಬಿಡುಗಡೆ
ಸಿನಿಮಾ ಪೋಸ್ಟರ್
Published On :

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ದೃಶ್ಯ2' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. 'ದೃಶ್ಯ' ಸಿನಿಮಾದ ಎರಡನೇ ಭಾಗವಾಗಿ ಈ ಸಿನಿಮಾ ನಿರ್ಮಾಣಗೊಂಡಿದೆ.

ಮಲಯಾಳಂನ 'ದೃಶ್ಯಂ' ಸಿನಿಮಾ ಸರಣಿಯನ್ನು ಆಧರಿಸಿದ ಕನ್ನಡ ಸಿನಿಮಾದ ಮೊದಲ ಭಾಗಕ್ಕೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಬಾಷೆಗಳಲ್ಲಿಯೂ ನಿರ್ಮಾಣವಾಗಿ ದೇಶಾದ್ಯಂತ ಜನಮನ್ನಣೆಗೆ ಪಾತ್ರವಾಗಿತ್ತು. 

ರವಿಚಂದ್ರನ್, ಅನಂತ್ ನಾಗ್, ಪ್ರಭು, ನವ್ಯಾ ನಾಯರ್, ಆರೋಹಿ ನಾರಾಯಣ್ ಮತ್ತು ಪ್ರಮೋದ್ ಶೆಟ್ಟಿ ತಾರಾಗಣದಲ್ಲಿದ್ದಾರೆ. ಕನ್ನಡ ಅವತರಣಿಕೆಯ ಸಿನಿಮಾವನ್ನು ಪಿ. ವಾಸು ಅವರು ನಿರ್ದೇಶನ ಮಾಡಿದ್ದಾರೆ. ದೃಶ್ಯ-೨ ಸಿನಿಮಾ ಡಿಸೆಂಬರ್ ೧೦ರಂದು ಬಿಡುಗಡೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.