ಸಿನಿಮಾ ಸುದ್ದಿ

ಪುನೀತ್ ಸಾವಿಗೂ ಮುನ್ನ ಎಲ್ಲಿಗೆ ಹೋಗಿದ್ರೂ, ಏನೆಲ್ಲಾ ಆಯಿತು ಇಲ್ಲಿದೆ ಮಾಹಿತಿ

ಪುನೀತ್ ರಾಜ್ ಕುಮಾರ್ ಸಾವಿಗೂ ಮುನ್ನ ಎಲ್ಲಿಗೆ ಹೋಗಿದ್ರು, ಏನೆಲ್ಲಾ ಆಯಿತು ಎಂಬ ಬಗ್ಗೆ ಅವರ ಪ್ಯಾಮಿಲಿ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ಪುನೀತ್ ಸಾವಿಗೂ ಮುನ್ನ ಎಲ್ಲಿಗೆ ಹೋಗಿದ್ರೂ, ಏನೆಲ್ಲಾ ಆಯಿತು ಇಲ್ಲಿದೆ ಮಾಹಿತಿ
ಪುನೀತ್ ರಾಜ್ ಕುಮಾರ್
Published On :

ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿಗೂ ಮುನ್ನ ಎಲ್ಲಿಗೆ ಹೋಗಿದ್ರು, ಏನೆಲ್ಲಾ ಆಯಿತು ಎಂಬ ಬಗ್ಗೆ ಅವರ ಪ್ಯಾಮಿಲಿ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.  ಅವರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಆರೆಸ್ಟ್ ಎಂದು ಅವರ ಪ್ಯಾಮಿಲಿ ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಸಂಜೆ 6 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಸಾಧ್ಯತೆ?
ನಿನ್ನೆ ಬೆಳಗ್ಗೆ 11-15ಕ್ಕೆ ಕ್ಲಿನಿಕ್ ಗೆ ಬಂದಾಗ ಪುನೀತ್ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ, ಜಿಮ್ ನಿಂದ ಬರುತ್ತಿರುವುದಾಗಿ ಹೇಳಿದ್ರು. ಆದಾಗ್ಯೂ, ಇಸಿಜಿ ಪರೀಕ್ಷೆ ಮಾಡಿದಾಗ ಸಮಸ್ಯೆ ಕಂಡುಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಪುನೀತ್ ಗೆ ಸೂಚಿಸಿದ್ದೇ.ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾಗಿ ಡಾಕ್ಟರ್  ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ: ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಪುನೀತ್ ಅವರ ಹಠಾತ್ ನಿಧನಕ್ಕೆ ನಿರ್ದಿಷ್ಠ ಕಾರಣ ಗೊತ್ತಾಗುತ್ತಿಲ್ಲ. ಈ ಹಿಂದೆ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಪ್ರತಿನಿತ್ಯ ವ್ಯಾಯಮ ಮಾಡುತ್ತಿದ್ದರು ಎಂದು ಡಾ. ರಮಣರಾವ್ ಹೇಳಿದ್ದಾರೆ.

Related Article

ಪುನೀತ್ ನಿಧನದಿಂದ ದುಃಖವಾಗಿದೆ: ಕನ್ನಡದಲ್ಲಿ ಅಮಿತ್ ಶಾ ಸಂತಾಪ

ಕನ್ನಡ ಸಿನಿಮಾದ ಯುವ ಪ್ರತಿಭೆಗಳಿಗೆ  ಭರವಸೆಯಾಗಿದ್ದ 'ಅಪ್ಪು' ವನ್ನು ಕಸಿದುಕೊಂಡ ಸಾವೇ...ನೀ ಹೆಮ್ಮೆಪಡಬೇಡ!

ಮಿನುಗುವ ನಕ್ಷತ್ರದಂತಿದ್ದ 'ಅಪ್ಪು'ವಿನ ಸುಂದರ ಪಯಣಕ್ಕೆ ಹಠಾತ್ ಕೊನೆ: ಪುನೀತ್ ರಾಜ್ ಕುಮಾರ್ ಅಂತಿಮ ವಿದಾಯ

ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ನಟ ಚಿರಂಜೀವಿ, ಮಹೇಶ್​​ ಬಾಬು, ಜೂ. ಎನ್​ಟಿಆರ್, ಪ್ರಕಾಶ್ ರೈ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.