ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಿಸಿದ ಅನಿಖಾ ಸುರೇಂದ್ರನ್, ಆಕೆ ಮಾಡಿದ್ದೇನು ಗೊತ್ತಾ?
ಮಳಯಾಳಂ, ತಮಿಳು ಚಿತ್ರರಂಗದ ಉದಯೋನ್ಮುಖ ತಾರೆ ಅನಿಖಾ ಸುರೇಂದ್ರನ್ ಅವರು ಇಂದು ಮಾಡಿರುವ ಟ್ವೀಟ್ ಅಭಿಮಾನಿಗಳು ಹುಬ್ಬೇರುವಂತೆ ಮಾಡಿದೆ.

ಬೆಂಗಳೂರು: ಮಳಯಾಳಂ, ತಮಿಳು ಚಿತ್ರರಂಗದ ಉದಯೋನ್ಮುಖ ತಾರೆ ಅನಿಖಾ ಸುರೇಂದ್ರನ್ ಅವರು ಇಂದು ಮಾಡಿರುವ ಟ್ವೀಟ್ ಅಭಿಮಾನಿಗಳು ಹುಬ್ಬೇರುವಂತೆ ಮಾಡಿದೆ.
ಗೆಳೆಯ ಬೇಕು, ಕೆಲವು ಮುದ್ದಾದ ಹುಡುಗರನ್ನು ಟ್ಯಾಗ್ ಮಾಡಿ ಎಂದು ಅನಿಖಾ ಸುರೇಂದ್ರನ್ ಇಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ಸ್, ಕಾಮೆಂಟ್ಸ್ ಬಂದಿವೆ. ಕೆಲವರು ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.
ಹೀಗೆ ಪ್ರತಿಕ್ರಿಯೆ ನೀಡಿದವರಲ್ಲಿ ಪಡ್ಡೆಹೈದರಿಂದ ಹಿಡಿದು ಅರವತ್ತೆಂಟು ವರ್ಷದ ವಯೋಮಾನದವರು ಇದ್ದಾರೆ. ಅಂದಹಾಗೆ ಹಾಸ್ಯಪ್ರಜ್ಞೆಗೆ ಹೆಸರಾದ ಅನಿಖಾ ಇದನ್ನೂ ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನೊಂದಿಗೆ ಅವರು ಪೋಸ್ಟ್ ಮಾಡಿರುವ ಅವರ ತುಂಟನಗು ಇರುವ ಚಿತ್ರವೇ ಎಲ್ಲವನ್ನೂ ಹೇಳುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


