ಸಿನಿಮಾ ಸುದ್ದಿ

ನಟಿ ಅದಿತಿ ಪ್ರಭುದೇವ ಆರತಕ್ಷತೆಯಲ್ಲಿ ಲಹರಿ ವೇಲು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಲಹರಿ ಆಡಿಯೋ ಮುಖ್ಯಸ್ಥ ಲಹರಿ ವೇಲು ಅವರು ಅಸ್ವಸ್ಥಗೊಂಡಿದ್ದಾರೆ.

ನಟಿ ಅದಿತಿ ಪ್ರಭುದೇವ ಆರತಕ್ಷತೆಯಲ್ಲಿ ಲಹರಿ ವೇಲು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಲಹರಿ ವೇಲು
Published On :

ಬೆಂಗಳೂರು: ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಲಹರಿ ಆಡಿಯೋ ಮುಖ್ಯಸ್ಥ ಲಹರಿ ವೇಲು ಅವರು ಅಸ್ವಸ್ಥಗೊಂಡಿದ್ದಾರೆ. 

ಉದ್ಯಮಿ ಯಶಸ್ ಜೊತೆ ನಾಳೆ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಆಗಮಿಸಿದ್ದಾಗ ಲಹರಿ ವೇಲು ಅವರು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ತಿಳಿದುಬಂದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.