ಪುರುಷ-ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ: ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು- ನಟಿ ರಮ್ಯಾ
ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ...

ಬೆಂಗಳೂರು: ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕ ನೀಡುವುದಾಗಿ ಘೋಷಿಸಿದೆ.
ಬಿಸಿಸಿಐನ ಈ ನಿರ್ಧಾರವನ್ನು ಶ್ಲಾಘಿಸಿದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು, ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ತುಂಬಾ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾರವಾಗಿದೆ. ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರನ್ನು ಟ್ಯಾಗ್ ಮಾಡಿ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


