ಸಿನಿಮಾ ಸುದ್ದಿ

ದರ್ಶನ್ ಅಭಿನಯದ 'ಕ್ರಾಂತಿ' ಚಿತ್ರದ ಟ್ರೇಲರ್ ಜ.7ಕ್ಕೆ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಸ ವರ್ಷ 2023ರಲ್ಲಿ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ 'ಕ್ರಾಂತಿ' ಯ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ.

ದರ್ಶನ್ ಅಭಿನಯದ 'ಕ್ರಾಂತಿ' ಚಿತ್ರದ ಟ್ರೇಲರ್ ಜ.7ಕ್ಕೆ ಬಿಡುಗಡೆ
ಕ್ರಾಂತಿ ಚಿತ್ರದ ಪೋಸ್ಟರ್
Published On :

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಸ ವರ್ಷ 2023ರಲ್ಲಿ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ 'ಕ್ರಾಂತಿ' ಯ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ. 

ಕ್ರಾಂತಿಯ ಥಿಯೇಟರ್ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ದರ್ಶನ್ ಅಭಿಮಾನಿಗಳಿಗೆ ಈ ವರ್ಷದ ಆರಂಭದಲ್ಲಿ ಹಬ್ಬವೆಂದೇ ಹೇಳಬಹುದು. ಮಾಸ್ ಎಂಟರ್ಟೈನ್ ಮೆಂಟ್ ಕಮರ್ಷಿಯಲ್ ಅಂಶಗಳನ್ನು ಹೊಂದಿರುವ ದರ್ಶನ್ ಸಿನಿಮಾಗಳನ್ನು ಅವರ ಅಭಿಮಾನಿಗಳು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿರುತ್ತಾರೆ. 

ಕ್ರಾಂತಿ ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ತೆರೆಗೆ ಬರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.