ಸಿನಿಮಾ ಸುದ್ದಿ

ಕನ್ನಡದ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನ

ಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕನ್ನಡದ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನ
ಕಿರಣ್ ಗೋವಿ
Published On :

ಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 

50 ವರ್ಷ ಕಿರಣ್ ಗೋವಿಗೆ ಅವರಿಗೆ ಕಚೇರಿಯಲ್ಲಿದ್ದಾಗ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

ಕಿರಣ್ ಗೋವಿ ಅವರು ಪಯಣ, ಸಂಚಾರಿ, ಯಾರಿಗುಂಟು-ಯಾರಿಗಿಲ್ಲ, ಪಾರು w/o ದೇವದಾಸ್  ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 

ಕಿರಣ್ ಗೋವಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.