ಸಾಲು ಸಾಲು ಚಿತ್ರಗಳಲ್ಲಿ ನ್ಯಾಷನಲ್ ಕ್ರಶ್; ಹೊಸ ಸಿನಿಮಾ 'ದಿ ಗರ್ಲ್‌ಫ್ರೆಂಡ್'ನಲ್ಲಿ ರಶ್ಮಿಕಾ ಮಂದಣ್ಣ ನಟನೆ!
ನಟಿ ರಶ್ಮಿಕಾ ಮಂದಣ್ಣ ಅವರು ಗೀತಾ ಆರ್ಟ್ಸ್‌ನ ನಿರ್ಮಾಪಕ ಅಲ್ಲು ಅರವಿಂದ್ ಅವರು ಪ್ರಸ್ತುತಪಡಿಸಲಿರುವ 'ದಿ ಗರ್ಲ್‌ಫ್ರೆಂಡ್' ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ.

ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಅವರು ಗೀತಾ ಆರ್ಟ್ಸ್‌ನ ನಿರ್ಮಾಪಕ ಅಲ್ಲು ಅರವಿಂದ್ ಅವರು ಪ್ರಸ್ತುತಪಡಿಸಲಿರುವ 'ದಿ ಗರ್ಲ್‌ಫ್ರೆಂಡ್' ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ.
'ಚಿ ಲಾ ಸೌ' ಮತ್ತು 'ಮನ್ಮಧುಡು 2'ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ರಾಹುಲ್ ರವೀಂದ್ರನ್ ಅವರು ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶಿಸಿದ್ದಾರೆ.
ಗೀತಾ ಆರ್ಟ್ಸ್ ತನ್ನ ಅಧಿಕೃತ ಟ್ವಿಟರ್ ಪೇಜ್‌ನಲ್ಲಿ ಚಿತ್ರದ ಫಸ್ಟ್ ಲುಕ್ ಜೊತೆಗೆ ಚಿತ್ರದ ಘೋಷಣೆ ಮಾಡಿದೆ.
The world is full of great love stories
But there is one love story you haven't heard or seen before
Our Production No.51 is #TheGirlfriend
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


