'ಬ್ಯಾಡ್ ಮ್ಯಾನರ್ಸ್' ಡೈಲಾಗ್ ಪ್ರೋಮೋ ರಿಲೀಸ್
ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದ್ದು, ಅದರ ಡೈಲಾಗ್ ಪ್ರೋಮೋ ಮಂಗಳವಾರ ರಿಲೀಸ್ ಆಗಿದೆ.

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದ್ದು, ಅದರ ಡೈಲಾಗ್ ಪ್ರೋಮೋ ಮಂಗಳವಾರ ರಿಲೀಸ್ ಆಗಿದೆ. ನವೆಂಬರ್ 24 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಮಾಸ್ತಿ ಬರೆದಿರುವ ಸಂಭಾಷಣೆಗಳು ಗಮನ ಸೆಳೆದಿದ್ದು, ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ಡೈಲಾಗ್ ಡೆಲಿವರಿಗೆ ಅಭಿಮಾನಿಗಳು ಪಿಧಾ ಆಗಿದ್ದಾರೆ.
ಮತ್ತೊಂದೆಡೆ ಬ್ಯಾಡ್ ಮ್ಯಾನರ್ಸ್ ಅಭಿಷೇಕ್ ಅವರನ್ನು ಕಮರ್ಷಿಯಲ್ ಆಗಿ ಯಶಸ್ವಿ ನಾಯಕನಾಗಿ ಮಾಡುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ ನಿರ್ದೇಶಕ ಸೂರಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


