ಸಿನಿಮಾ ಸುದ್ದಿ

ನನ್ನನ್ನು ಪ್ರೀತಿಸುವವರ ಜೊತೆಗಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ: ವಿಜಯಲಕ್ಷ್ಮಿ ದರ್ಶನ್‌ಗೆ ಪವಿತ್ರ ಗೌಡ ತಿರುಗೇಟು!

ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ.

ನನ್ನನ್ನು ಪ್ರೀತಿಸುವವರ ಜೊತೆಗಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ: ವಿಜಯಲಕ್ಷ್ಮಿ ದರ್ಶನ್‌ಗೆ ಪವಿತ್ರ ಗೌಡ ತಿರುಗೇಟು!
ಸಂಗ್ರಹ ಚಿತ್ರ
Published On :

ಬೆಂಗಳೂರು: ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಪವಿತ್ರ ಗೌಡ, ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನಲ್ಲಿ ಉಂಟಾದ ಸಮಸ್ಯೆಗಳಿಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.

Story image

.plz  Note this “I’m not here  for any own personal needs and agenda”it’s all about pure love and care being for 10years it’s not at all easy... ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು, ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs  ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ).

ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post  ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ. ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about  problems between them, what and all he had gone through.Even before, I came in to his life,. plz Recalll it, SELF-RESPECT IS MORE IMPORTANT THAN ANYTHING ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಪೋಸ್ಟ್ ನ್ನು ನೇರವಾಗಿ ವಿಜಯಲಕ್ಷ್ಮಿ ದರ್ಶನ್‌ ಅವರಿಗೆ ಟ್ಯಾಗ್‌ ಮಾಡಿರುವುದು ಕಂಡು ಬಂದಿದೆ,

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.