ಸಿನಿಮಾ ಸುದ್ದಿ

BiggBoss ಕನ್ನಡ ಸೀಸನ್ 8 ವಿನ್ನರ್ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಪ್ರವೇಶ: ಮದುವೆ ವಿಡಿಯೋ ವೈರಲ್!

ಮಂಜು ತಮ್ಮ ಹುಟ್ಟೂರಾದ ಪಾವಗಡದಲ್ಲೇ ಮದುವೆಯಾಗಿದ್ದಾರೆ. ಮದುವೆಗೆ ನಟಿ ಶುಭಾ ಪೂಂಜಾ ಸೇರಿ ಅನೇಕರು ಭಾಗಿ ದಂಪತಿಗಳಿಗೆ ಶುಭ ಹಾರೈಸಿದರು.

BiggBoss ಕನ್ನಡ ಸೀಸನ್ 8 ವಿನ್ನರ್ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಪ್ರವೇಶ: ಮದುವೆ ವಿಡಿಯೋ ವೈರಲ್!
ಮಂಜು ಪಾವಗಡ
Published On :

ಬಿಗ್ ಬಾಸ್ ಕನ್ನಡ ಸೀಸನ್ 8ರ (Bigg Boss) ವಿಜೇತ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ಮಂಜು ಮದುವೆ ಆಗಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಂಜು ತಮ್ಮ ಹುಟ್ಟೂರಾದ ಪಾವಗಡದಲ್ಲೇ ನಂದಿನಿ ಜೊತೆ ವಿವಾಹವಾಗಿದ್ದಾರೆ. ಮದುವೆಗೆ ನಟಿ ಶುಭಾ ಪೂಂಜಾ ಸೇರಿ ಅನೇಕರು ಭಾಗಿ ದಂಪತಿಗಳಿಗೆ ಶುಭ ಹಾರೈಸಿದರು. ಅಲ್ಲದೆ ನಟಿ ಮದುವೆಯಲ್ಲಿ ಭಾಗಿಯಾಗಿದ್ದ ತಮ್ಮ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅನೇಕರ ಸೆಲೆಬ್ರಿಟಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.

ಕಾಮಿಡಿ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಫೇಮಸ್ ಆಗಿದ್ದ ಮಂಜು ಪಾವಗಡ ಅವರು ಬಿಗ್ ಬಾಸ್ ವಿನ್ನರ್ ಆಗಿದ್ದರು. ನಂತರ ಅಂತರಪಟ ಧಾರಾವಾಹಿಯಲ್ಲಿ ಮಂಜು ಪಾವಗಡ ನಟಿಸುತ್ತಿದ್ದಾರೆ. ಇದರ ಜೊತೆಗೆ ಕಲರ್ಸ್ ಕನ್ನಡದ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.