ಸಿನಿಮಾ ಸುದ್ದಿ

BBK12 Big Update: ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡುತ್ತಾರೆ; ಆಯೋಜಕರಿಂದ ಘೋಷಣೆ

ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರೇ ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ.

BBK12 Big Update: ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡುತ್ತಾರೆ; ಆಯೋಜಕರಿಂದ ಘೋಷಣೆ
ಕಿಚ್ಚ ಸುದೀಪ್
Published On :

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆದಿವೆ. ಇನ್ನು ಈ ಬಾರಿಯ ಬಿಗ್ ಬಾಸ್ ನಿರೂಪಣೆ ಯಾರು ಮಾಡುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿತ್ತು. ಅದಕ್ಕೆ ಕಾರಣ ಕಿಚ್ಚ ಸುದೀಪ್ ನಿರೂಪಣೆಗೆ ಗುಡ್ ಬೈ ಹೇಳಿದ್ದರು.

ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರೇ ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ. ಹೀಗಿರುವಾಗ ಹೊಸ ಆವೃತ್ತಿಯ ಕುರಿತಂತೆ ಮಾಹಿತಿ ನೀಡಲು ಬಿಗ್ ಬಾಸ್ ಆಯೋಜಕರು ಇಂದು ಪತ್ರಿಕಾಗೋಷ್ಠಿ ಕರೆದಿದ್ದರು. ತಾಜ್ ಹೋಟೆಲ್​​ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಗ್​ಬಾಸ್ ಕನ್ನಡ ಸೀಸನ್ 12 ಅನ್ನು ಕಿಚ್ಚ ಸುದೀಪ್ ಅವರೇ ಮಾಡುತ್ತಾರೆ ಎಂದು ಆಯೋಜಕರು ಘೋಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.