ಸಿನಿಮಾ ಸುದ್ದಿ

ಆ 14 ಮಧುರ ನಿಮಿಷಗಳು: Shruthi Narayanan ಖಾಸಗಿ Video ವೈರಲ್; ವಿಡಿಯೋ ಲಿಂಕ್‌ಗಾಗಿ ನೆಟ್ಟಿಗರಿಂದ ತೀವ್ರ ಶೋಧ!

ನಟಿ ಶ್ರುತಿ ನಾರಾಯಣ್ 14 ನಿಮಿಷಗಳ ವೀಡಿಯೊವನ್ನು ಮೊದಲಿಗೆ ರೆಡ್ಡಿಟ್‌ನಲ್ಲಿ ಬಹಿರಂಗವಾಗಿತ್ತು. ಈ ವೀಡಿಯೊವನ್ನು ಅದಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ಆ 14 ಮಧುರ ನಿಮಿಷಗಳು: Shruthi Narayanan ಖಾಸಗಿ Video ವೈರಲ್; ವಿಡಿಯೋ ಲಿಂಕ್‌ಗಾಗಿ ನೆಟ್ಟಿಗರಿಂದ ತೀವ್ರ ಶೋಧ!
Published On :

ತಮಿಳಿನ ಯುವ ನಟಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ವೈರಲ್ ಆಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಹೆಸರು ಅತೀ ಹೆಚ್ಚು ಸರ್ಚ್ ಆಗುತ್ತಿದೆ. ನಟಿ ಶ್ರುತಿ ನಾರಾಯಣ್ 14 ನಿಮಿಷಗಳ ವೀಡಿಯೊವನ್ನು ಮೊದಲಿಗೆ ರೆಡ್ಡಿಟ್‌ನಲ್ಲಿ ಬಹಿರಂಗವಾಗಿತ್ತು. ಈ ವೀಡಿಯೊವನ್ನು ಅದಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಆದರೆ ಈ ವಿಡಿಯೋದ ಅಸಲಿಯತ್ತು ದೃಢಪಟ್ಟಿಲ್ಲ.

ಇನ್ನು ವಿಡಿಯೋವನ್ನು ನೋಡಿದ ಮಂದಿ ಇದು ಅಸಲಿಯಲ್ಲ. ಇದನ್ನು AI ಬಳಸಿ ಮಾಡಲಾಗಿದೆ ಎಂದು ವಾದಿಸುತ್ತಿದ್ದರೆ ಮತ್ತೆ ಕೆಲವರು ಇಲ್ಲ. ಇದು ನಟಿಯದ್ದೇ ವಿಡಿಯೋ ಎಂದು ವಾದಿಸುತ್ತಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರುತಿ ನಾರಾಯಣ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ಪ್ರೈವೆಟ್‌ ಮೂಡ್‌ಗೆ ಹಾಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.