ಸಿನಿಮಾ ಸುದ್ದಿ

ದರ್ಶನ್ ಶತ್ರು ಸಂಹಾರ ಪೂಜೆ ಬೆನ್ನಲೇ ಶಕ್ತಿ ಪೂಜೆ ಮಾಡಿಸಿದ ಪವಿತ್ರಾ ಗೌಡ: ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ, ಆದರೆ ನನ್ನ ಮುಟ್ಟೋಕಾಗಲ್ಲ ಎಂದ ನಟಿ

ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ, ಆದರೆ ಅದು ನನ್ನನ್ನು ಮುಟ್ಟಲು ಸಾಧ್ಯ ಇಲ್ಲ. ಋಣಾತ್ಮಕತೆಯೇ ತುಂಬಿರುವ ಜಗತ್ತಿನಲ್ಲಿ ನಿಮ್ಮ ದೃಷ್ಟಿ ಪಾಸಿಟಿವಿಟಿಯಿಂದ ಮಿಂಚಲಿ.

ದರ್ಶನ್ ಶತ್ರು ಸಂಹಾರ ಪೂಜೆ ಬೆನ್ನಲೇ ಶಕ್ತಿ ಪೂಜೆ ಮಾಡಿಸಿದ ಪವಿತ್ರಾ ಗೌಡ: ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ, ಆದರೆ ನನ್ನ ಮುಟ್ಟೋಕಾಗಲ್ಲ ಎಂದ ನಟಿ
ಪವಿತ್ರಾ ಗೌಡ
Published On :

ಬೆಂಗಳೂರು: ನಟ ದರ್ಶನ್ ಅವರು ಕೇರಳದಲ್ಲಿ ಶತ್ರು ಸಂಹಾರ ಪೂಜೆ ನೆರವೇರಿಸಿದ ಬೆನ್ನಲ್ಲೇ ನಟಿ ಹಾಗೂ ಮಾಡಲೆ ಪವಿತ್ರಾ ಗೌಡ ಅವರು ಯುಗಾದಿ ಪ್ರಯುಕ್ತ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಹೋಮ ಮಾಡಿಸಿದ್ದಾರೆ.

ಈ ಪೂಜೆಯ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ತಮ್ಮ ಹಿಂಬಾಲಕರಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಅಲ್ಲದೆ, ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ, ಆದರೆ ಅದು ನನ್ನನ್ನು ಮುಟ್ಟಲು ಸಾಧ್ಯ ಇಲ್ಲ. ಋಣಾತ್ಮಕತೆಯೇ ತುಂಬಿರುವ ಜಗತ್ತಿನಲ್ಲಿ ನಿಮ್ಮ ದೃಷ್ಟಿ ಪಾಸಿಟಿವಿಟಿಯಿಂದ ಮಿಂಚಲಿ ಎಂದು ಬರೆದಿದ್ದಾರೆ.

ಪವಿತ್ರಾ ಗೌಡ ಅವರ ಈ ಪೋಸ್ಟ್ ವೈರಲ್ ಆಗಿದ್ದು, ಪವಿತ್ರಾ ಗೌಡ ಅವರ ಮೇಲೆ ಬಿದ್ದಿರಬಹುದಾದ ಆ ಕೆಟ್ಟ ದೃಷ್ಟಿ ಯಾರದ್ದು ? ಈ ಮೂಲಕ ಯಾರಿಗಾದರೂ ಪವಿತ್ರಾ ಗೌಡ ಸಂದೇಶ ನೀಡುತ್ತಿದ್ದಾರಾ ? ಎನ್ನುವ ಪ್ರಶ್ನೆ ಈಗ ಹಲವರನ್ನು ಕಾಡುತ್ತಿದೆ. ಹಲವರು ಪೋಸ್ಟ್ ಕುರಿತು ಟೀಕೆಗಳನ್ನೂ ಕೂಡ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.