ಸಿನಿಮಾ ಸುದ್ದಿ

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!
ಸಂಗ್ರಹ ಚಿತ್ರ
Published On :

ಉಡುಪಿ: ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ ಚಿತ್ರದ ಸಹ ಕಲಾವಿದರ ಜೊತೆ ಕಪಿಲ್ ಹೋಗಿದ್ದಾಗ ಈ ಘಟನೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.