ಸಿನಿಮಾ ಸುದ್ದಿ

Bigg Boss Kannada 12: ಆರಂಭಕ್ಕೆ ಕ್ಷಣಗಣನೆ, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಂತಿದೆ...

ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Bigg Boss Kannada 12: ಆರಂಭಕ್ಕೆ ಕ್ಷಣಗಣನೆ, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಂತಿದೆ...
ಸುದೀಪ್ ಸಾಂದರ್ಭಿಕ ಚಿತ್ರ
Published On :

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12’ ಸೆಪ್ಟೆಂಬರ್‌ 28 ರಿಂದ ಆರಂಭವಾಗಲಿದೆ.

ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ಲಿಸ್ಟ್‌ನಲ್ಲಿ ವಿಜಯ್ ಸೂರ್ಯ, ರಾಧಾ ರಮಣ ಖ್ಯಾತಿಯ ನಟಿ ಶ್ವೇತಾ ಪ್ರಸಾದ್, ಸತ್ಯ ಧಾರಾವಾಹಿ ನಟ ಸಾಗರ್ ಬಿಲ್ಲಿಗೌಡ, ಯು ಟ್ಯೂಬರ್ ಎಂ. ಡಿ. ಸಮೀರ್ , ದಿವ್ಯಾ ವಸಂತ್, ಮೇಘಾ ಶೆಟ್ಟಿ ಮತ್ತಿತರ ಹೆಸರಿದೆ.

ಹಾಗೆಯೇ ಸಂಖ್ಯಾಶಾಸ್ತ್ರಜ್ಞ ಅರವಿಂದ್ ರತನ್, ಯೂಟ್ಯೂಬರ್ ಪಾಯಲ್ ಚೆಂಗಪ್ಪ, ವರುಣ್ ಆರಾಧ್ಯಾ, ಮಹಾನಟಿ ಖ್ಯಾತಿಯ ಗಗನ ಭಾರಿ, ಗಾಯಕ ಸುನೀಲ್ ಮತ್ತಿತರ ಹೆಸರು ಪಟ್ಟಿಯಲ್ಲಿ ಇದೆ.

Story image
Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.