ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ
ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ ನಟ ಪ್ರಣಮ್ ದೇವರಾಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಸರಳ ಕಾರ್ಯಕ್ರಮ ನಡೆಯಿತು.

ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ ನಟ ಪ್ರಣಮ್ ದೇವರಾಜ್ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ನಮಿತಾ ಗೋಪಾಲ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಸದ್ಯ ಕಾರ್ಯಕ್ರಮದ ವಿಡಿಯೋಗಳು ವೈರಲ್ ಆಗುತ್ತಿವೆ.

Toxic: ಭರ್ಜರಿ ಓಪನಿಂಗ್; ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್; ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


