BBK 12 Finale: ವೇದಿಕೆ ಮೇಲೆ ಡಾಗ್ ಸತೀಶ್ಗೆ ಶೇಪ್ಔಟ್ ಮಾಡಿದ ನಟ ಕಿಚ್ಚ ಸುದೀಪ್
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಇಂದು ನಡೆದಿದ್ದು ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದ ಕೆಲ ಸ್ಪರ್ಧಿಗಳು ಇಂದಿನ ಶೋಗೆ ಬಂದಿದ್ದಾರೆ. ಈ ಪೈಕಿ ಸ್ಪರ್ಧಿ ಡಾಗ್ ಸತೀಶ್ ಸಹ ಒಬ್ಬರು.

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಇಂದು ನಡೆದಿದ್ದು ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದ ಕೆಲ ಸ್ಪರ್ಧಿಗಳು ಇಂದಿನ ಶೋಗೆ ಬಂದಿದ್ದಾರೆ. ಈ ಪೈಕಿ ಸ್ಪರ್ಧಿ ಡಾಗ್ ಸತೀಶ್ ಸಹ ಒಬ್ಬರು. ಬಿಗ್ ಬಾಸ್ ಮನೆಯಲ್ಲಿ ಇದ್ದಿದ್ದು ಕೆಲವೇ ವಾರ ಆಗಿದ್ದರಿಂದ ದೊಡ್ಮನೆಯಲ್ಲಿ ಸುದ್ದಿ ಆಗಿರಲಿಲ್ಲ. ಬಿಗ್ ಬಾಸ್ನಿಂದ ಹೊರ ಬಂದ ಬಳಿಕ ಸಾಕಷ್ಟು ಹೇಳಿಕೆಗಳು ಕೊಡುವ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಈ ವಿಷಯವನ್ನು ಇಟ್ಟುಕೊಂಡು ಸುದೀಪ್ ಅವರು ಸತೀಶ್ ಅವರ ಕಾಲೆಳೆದಿದ್ದಾರೆ. ಕರಿ ಬಣ್ಣದ ಗ್ಲಾಸ್ ಹಾಕಿದ್ದ ಸತೀಶ್ ಅವರು ಯಾವುದೇ ಕಾರಣಕ್ಕೂ ಗ್ಲಾಸ್ ತೆಗೆಯಲ್ಲ. ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗುತ್ತಿಲ್ಲ ಎಂಬುದು ಬೇಸರ ಎಂದು ಸುದೀಪ್ ಹೇಳಿದರು. ಡಾಗ್ ಸತೀಶ್ ಅವರು, ನಾನು ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದೆ. ಆದರೆ, ರೆಕೋಗ್ನೈಸೇಷನ್ ಇರಲಿಲ್ಲ. ಬಿಗ್ ಬಾಸ್ನಿಂದ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



