BBK12 ವೋಟ್ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಅಶ್ವಿನಿ ಗೌಡ ಸವಾಲು
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದ ಅಶ್ವಿನಿ ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. BBK 12ರ ಒಟ್ಟಾರೆ ವೋಟ್ ನಂಬರ್ ಆಚೆ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಗೌಡ ಸವಾಲು ಹಾಕಿದ್ದಾರೆ. ಗಿಲ್ಲಿಯನ್ನು ವಿನ್ನರ್ ಎಂದು ಒಪ್ಪಿಕೊಳ್ಳಲು ಅಶ್ವಿನಿ ಸಿದ್ಧವಾಗಿಲ್ಲ. ನನಗೂ, ಗಿಲ್ಲಿಗೂ ಬಂದ ಮತಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ ಎಂಬುದು ನನಗೆ ಬಂದ ಮಾಹಿತಿ. ಆ ಸಂಖ್ಯೆ ಹೊರ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



