ಮದುವೆಯಾದ ವರ್ಷಕ್ಕೆ ಖುಷಿ ಸುದ್ದಿ ಕೊಟ್ಟ ನಟ ಡಾಲಿ ಧನಂಜಯ್
ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರೊಟ್ಟಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದಾರೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರೊಟ್ಟಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖುಷಿಯ ವಿಷಯವನ್ನು ಡಾಲಿ ಧನಂಜಯ್ ಹಂಚಿಕೊಂಡಿದ್ದಾರೆ. ಮಾಧ್ಯಮವೊಂದರ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಧನಂಜಯ್ ಅವರು, ತಮ್ಮ ಕುಟುಂಬಕ್ಕೆ ಇನ್ನೊಂದು ಜೀವ ಸೇರ್ಪಡೆ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ತಾವು ತಂದೆ ಆಗುತ್ತಿರುವುದಾಗಿ ಡಾಲಿ ಧನಂಜಯ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



