ಬಿಕಿನಿಯಲ್ಲಿ ರುಕ್ಮಿಣಿ ವಸಂತ್ ಬೋಲ್ಡ್ ಅವತಾರ! ಫೋಟೋ, ವಿಡಿಯೋ ವೈರಲ್
ರುಕ್ಮಿಣಿ ವಸಂತ್ ಅವರ ಬೋಲ್ಡ್ ಅವತಾರ ನೋಡಿ ದಂಗಾದ ಅಭಿಮಾನಿಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಫೊಟೋ, ವಿಡಿಯೋಗಳು ನಿಜವೋ ಅಥವಾ ಎಐ ಮೂಲಕ ಸೃಷ್ಟಿಸಿದ್ದೋ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ರಲ್ಲಿ ಯುವ ರಾಣಿಯಾಗಿ ಮಿಂಚಿದ್ದ ನಟಿ ರುಕ್ಮಿಣಿ ವಸಂತ್ ಅವರದ್ದು ಎನ್ನಲಾದ ಬಿಕಿನಿ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿವೆ.
ರುಕ್ಮಿಣಿ ವಸಂತ್ ಅವರ ಬೋಲ್ಡ್ ಅವತಾರ ನೋಡಿ ದಂಗಾದ ಅಭಿಮಾನಿಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಫೊಟೋ, ವಿಡಿಯೋಗಳು ನಿಜವೋ ಅಥವಾ ಎಐ ಮೂಲಕ ಸೃಷ್ಟಿಸಿದ್ದೋ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
AI ತಂತ್ರಜ್ಞಾನವನ್ನು ಬಳಸಿ ನಟಿಯರನ್ನು ಕೆಟ್ಟದಾಗಿ ಚಿತ್ರಿಸಿ ವಿಕೃತ ಆನಂದ ಪಡುವ ಪಡ್ಡೆ ಹುಡುಗರ ಗುಂಪೇ ಇದೆ. ಹೀಗಾಗಿ ರುಕ್ಮಿಣಿ ವಸಂತ್ ಅವರು ನಿಜಕ್ಕೂ ಬಿಕಿನಿ ಧರಿಸಿದ್ದಾರಾ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.
‘ಇದು ರುಕ್ಮಿಣಿ ವಸಂತ್ ಅವರ ಮೊದಲ ಬಿಕಿನಿ ಫೋಟೋಶೂಟ್’ ಎಂಬ ಕ್ಯಾಪ್ಷನ್ನೊಂದಿಗೆ ಹಲವು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಫೋಟೋ ಮತ್ತು ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಬಿಕಿನಿ ಧರಿಸಿರುವ ರುಕ್ಮಿಣಿ ವಸಂತ್ ಅವರು ಈಜುಕೊಳದೊಳಗೆ ಇಳಿಯುತ್ತಿರುವ ದೃಶ್ಯ ಇದರಲ್ಲಿ ಇದೆ. ಅಕ್ಕಪಕ್ಕದಲ್ಲಿ ಕ್ಯಾಮೆರಾಮ್ಯಾನ್ಗಳು ಕೂಡ ಇದ್ದಾರೆ.
ಇದು ನಿಜವಾಗಿಯೂ ರುಕ್ಮಿಣಿ ವಸಂತ್ ಅವರ ವಿಡಿಯೋನಾ ಅಥವಾ ಫೇಕ್ ಇರಬಹುದಾ ಎಂಬುದು ಖಚಿತವಾಗಿಲ್ಲ. ಮ್ಯಾಗಜಿನ್ ಫೋಟೋಶೂಟ್ ಸಲುವಾಗಿ ರುಕ್ಮಿಣಿ ವಸಂತ್ ಅವರು ಈ ರೀತಿ ಬೋಲ್ಡ್ ಆಗಿ ಪೋಸ್ ನೀಡಿರಬಹುದಾ ಎಂಬ ಪ್ರಶ್ನೆ ಕೂಡ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


