ಸಿನಿಮಾ ಸುದ್ದಿ (ಸಿನಿಮಾ)

BBK 13: ಮೊದಲ ಪಂಚಾಯ್ತಿಯಲ್ಲಿ ಸ್ಪರ್ಧಿಗಳಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡ ಕಿಚ್ಚ! ಜಗ್ಗಿ ಕ್ಷಮೆ ಕೇಳಿದ ತಾಂಡವ್; ಗಗನ್ ಮುಖ ನೋಡಕ್ಕೆ ಆಗ್ತಿರಲಿಲ್ಲ!

ಜಗದೀಶ್ ಅವರೇ ನೀವು ಒಳಗಡೆ ಹೋಗಿರುವುದು ಸ್ಪರ್ಧಿಯಾಗಿ, ಮನೆಯ ಕೆಲಸದವರಾಗಿ ಅಲ್ಲ. ಹೋಗೇ - ಬಾರೆ ಅಂತ ಕರಿತಾರೆ ಜಗದೀಶ್ ಅವರನ್ನ ಅಂತ ತಾಂಡವ್ ಅವರು ಜಗದೀಶ್ ಅವರನ್ನು ಕರೆದಿರುವುದಕ್ಕೂ ಕಿಚ್ಚ ಸುದೀಪ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

BBK 13: ಮೊದಲ ಪಂಚಾಯ್ತಿಯಲ್ಲಿ ಸ್ಪರ್ಧಿಗಳಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡ ಕಿಚ್ಚ! ಜಗ್ಗಿ ಕ್ಷಮೆ ಕೇಳಿದ ತಾಂಡವ್; ಗಗನ್ ಮುಖ ನೋಡಕ್ಕೆ ಆಗ್ತಿರಲಿಲ್ಲ!
ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video

ಈ ಸಂದರ್ಭದಲ್ಲಿ ವಿಜಯ್ ಅವರ ಆಪ್ತ ಗೆಳತಿ ಎನ್ನಲಾದ ತ್ರಿಶಾ ಕೂಡ ಅವರೊಂದಿಗೆ ಉಪಸ್ಥಿತರಿದ್ದು ಅಜಿತ್ ಗೆ ಬೆಂಬಲ ಸೂಚಿಸಿದ್ದಾರೆ. ರೇಸ್‌ನ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಆತ್ಮೀಯವಾಗಿ ಅಪ್ಪಿಕೊಳ್ಳುವ ದೃಶ್ಯವೂ ಇದೆ.

'ಹಿಂಸೆ ಅಥವಾ ಗ್ಲಾಮರ್‌ಗೆ ಸೀಮಿತವಾಗಿಲ್ಲ, ವಯಸ್ಕರಿಗಾಗಿ ಮಾಡಿದ ವಿಭಿನ್ನ ಕಥೆ'; Toxic ಕುರಿತು ಟೀಕಾಕಾರರಿಗೆ ಬಟ್ಟೆ ಸುತ್ತಿ ಹೊಡೆದ ಹಾಲಿವುಡ್ ನಟ!

'ಹಿಂಸೆ ಅಥವಾ ಗ್ಲಾಮರ್‌ಗೆ ಸೀಮಿತವಾಗಿಲ್ಲ, ವಯಸ್ಕರಿಗಾಗಿ ಮಾಡಿದ ವಿಭಿನ್ನ ಕಥೆ'; Toxic ಕುರಿತು ಟೀಕಾಕಾರರಿಗೆ ಬಟ್ಟೆ ಸುತ್ತಿ ಹೊಡೆದ ಹಾಲಿವುಡ್ ನಟ!

ಚಿತ್ರದಲ್ಲಿ ಪ್ರಮುಖ ಪಾತ್ರ ಕೂಡ ನಿರ್ವಹಿಸಿರುವ ನಟ ಬೆನೆಡಿಕ್ಟ್ ಗ್ಯಾರೆಟ್ ಈ ಚಿತ್ರಕ್ಕೆ ತಮ್ಮ ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, 'ಜನರ ಅಭಿಪ್ರಾಯಕ್ಕೆ ತಕ್ಕಂತೆ ಸಿನಿಮಾ ಅಳೆಯಬೇಡಿ' ಎಂದು ಅವರು ಮನವಿ ಮಾಡಿದ್ದಾರೆ.

ಬಿಗ್‌ಬಾಸ್‌ಗೆ ಹೋಗುವ ಸ್ಟಾರ್‌ ನಟ-ನಟಿಯರಿಗೆ ಶಾಕ್: 3 ವರ್ಷ ಸೀರಿಯಲ್‌ಗಳಿಂದ ಬ್ಯಾನ್ ಮಾಡಲು ನಿರ್ಮಾಪಕರ ಸಂಘ ನಿರ್ಧಾರ!

ಬಿಗ್‌ಬಾಸ್‌ಗೆ ಹೋಗುವ ಸ್ಟಾರ್‌ ನಟ-ನಟಿಯರಿಗೆ ಶಾಕ್: 3 ವರ್ಷ ಸೀರಿಯಲ್‌ಗಳಿಂದ ಬ್ಯಾನ್ ಮಾಡಲು ನಿರ್ಮಾಪಕರ ಸಂಘ ನಿರ್ಧಾರ!

ಚಾಲ್ತಿಯಲ್ಲಿರುವ ಧಾರಾವಾಹಿಯ ಮುಖ್ಯ ನಟ-ನಟಿಯರು ನಿರ್ಮಾಪಕರಿಗೆ ತಿಳಿಸದೆ ದಿಢೀರನೆ ಬಿಗ್ ಬಾಸ್ ಶೋಗೆ ಹೋದರೆ, ಅವರನ್ನು 2 ರಿಂದ 3 ವರ್ಷಗಳ ಕಾಲ ಸೀರಿಯಲ್‌ಗಳಿಂದ ಬ್ಯಾನ್ ಮಾಡಲು ಕಿರುತೆರೆ ನಿರ್ಮಾಪಕರ ಸಂಘ ನಿರ್ಧರಿಸಿದೆ. ಆ ಕುರಿತ ವರದಿ ಇಲ್ಲಿದೆ:

ಆ ಕಣ್ಣುಗಳು ಏನನ್ನ ಹುಡುಕುತ್ತಿವೆ ಎಂಬುದು ನನಗೆ ಅರ್ಥವಾಗಿತ್ತು; ಅದಕ್ಕೆ ಮುಚ್ಚಿಕೊಂಡೆ, ತಪ್ಪಾ?: ಐಶ್ವರ್ಯ ಲಕ್ಷ್ಮಿ

ಆ ಕಣ್ಣುಗಳು ಏನನ್ನ ಹುಡುಕುತ್ತಿವೆ ಎಂಬುದು ನನಗೆ ಅರ್ಥವಾಗಿತ್ತು; ಅದಕ್ಕೆ ಮುಚ್ಚಿಕೊಂಡೆ, ತಪ್ಪಾ?: ಐಶ್ವರ್ಯ ಲಕ್ಷ್ಮಿ

ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಐಶ್ವರ್ಯ ಲಕ್ಷ್ಮಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ನಟಿಯಾಗಿ ಮಿಂಚುತ್ತಿರುವ ನಡುವೆ ಐಶ್ವರ್ಯ ಲಕ್ಷ್ಮಿ ಸಾರ್ವಜನಿಕವಾಗಿ ತಮ್ಮ ಉಡುಗೆ ತೊಡುಗೆಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.

ಪ್ರಚಲಿತ