ಬಿಗ್ ಬಾಸ್ ಮನೆಗೆ ಕಾಲಿಟ್ಟ ಬಾಕ್ಸಿಂಗ್ ತಾರೆ ಮೇರಿ ಕೋಮ್: ಸಹ ಸ್ಪರ್ಧಿಗಳಿಗೆ ಪ್ರಿಯಾಂಕಾ ಚೋಪ್ರಾ ವಾರ್ನಿಂಗ್!ಹಿಂದಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್ 20’ ಅದ್ದೂರಿಯಾಗಿ ಶುರುವಾಗಿದೆ. ಸಲ್ಮಾನ್ ಖಾನ್ ಮತ್ತೊಮ್ಮೆ ನಿರೂಪಕನಾಗಿ ಕಮಾಲ್ ಮಾಡಿದ್ದಾರೆ.
'ಶಂಕರಾಭರಣ' ಚಿತ್ರದಲ್ಲಿ ಬಿಗ್ಬಾಸ್ ಕನ್ನಡ ವಿಜೇತ ಶೈನ್ ಶೆಟ್ಟಿ; ಬಸ್ ಡ್ರೈವರ್ ಪಾತ್ರ; ಟೀಸರ್ ರಿಲೀಸ್ ಮಾಡಿದ ಚಿತ್ರತಂಡ!ಚಿತ್ರಕ್ಕೆ ಶೈನ್ ಶೆಟ್ಟಿ ಅವರೇ ಕಥೆಯನ್ನು ಬರೆದಿರುವುದರ ಜೊತೆಗೆ, ಈ ಯೋಜನೆಯ ಮೂಲಕ ಅವರು ನಿರ್ಮಾಪಕರಾಗಿಯೂ ಚೊಚ್ಚಲ ಹೆಜ್ಜೆ ಇಡುತ್ತಿದ್ದಾರೆ.
ಸೂರಿ ನಿರ್ದೇಶನದ 'ಕಾಗೆ ಬಂಗಾರ' ಚಿತ್ರಕ್ಕೆ 'ನಡುವೆ ಅಂತರವಿರಲಿ' ಖ್ಯಾತಿಯ ಸೂರ್ಯ ಪ್ರಖ್ಯಾತ್ ಎಂಟ್ರಿ; ರಿತನ್ಯಾ ವಿಜಯ್ ನಾಯಕಿ!ನಟ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ ವಿಜಯ್ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
BiggBoss Telugu 10: ನಟ ನಾಗಾರ್ಜುನ ನಡೆಸಿಕೊಡುವ ತೆಲುಗು ಬಿಗ್ ಬಾಸ್ ಮನೆಗೆ ಕನ್ನಡದ ನಟಿ ಚೈತ್ರಾ ರೈ ಎಂಟ್ರಿ!ಚೈತ್ರಾ ರೈ ಅವರು ಮೂಲತಃ ಕನ್ನಡದವರಾಗಿದ್ದು, ತೆಲುಗು ಟೆಲಿವಿಷನ್ ಲೋಕದಲ್ಲಿಯೂ ತಮ್ಮ ಅಭಿನಯದ ಮೂಲಕ ಸಖತ್ ಹೆಸರು ಮಾಡಿದ್ದಾರೆ.
BiggBoss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!ನಟ ಜಗದೀಶ್ ಬಿಗ್ಬಾಸ್ ಮನೆಗೆ ಮೊದಲ ಸ್ಪರ್ಧಿಯಾಗಿ ಆಗಮಿಸಿದರು. ಮಂಡ್ಯ ಜಿಲ್ಲೆಯ ಮಹದೇವಪುರ ನಿವಾಸಿಯಾಗಿರುವ ಜಗದೀಶ್, ಮೈಸೂರು ಡೈರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮನೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಲವ್ ಮಾಕ್ಟೇಲ್ ಸಿನಿಮಾ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.
Biggboss 13: ಮನೆಗೆ ಕಾಲಿಡುತ್ತಿದ್ದಂತೆಯೇ ಬಾಡಿ ಶೇಮಿಂಗ್; ಪ್ರಥಮಾ ಪ್ರಸಾದ್ ಬಳಿ ಉಗಿಸಿಕೊಂಡ ಕಿರಣ್ ಶಾಸ್ತ್ರೀ!ಬಿಗ್ ಬಾಸ್ ಅಗ್ನಿ ಪರೀಕ್ಷೆಯಲ್ಲಿ ಭಾಗವಹಿಸಿ ಬಿಗ್ ಬಾಸ್ 13ರ ಆವೃತಿಯಲ್ಲಿ ದೊಡ್ಮನೆಗೆ ಕಾಲಿಟ್ಟ ಕಿರಣ್ ಶಾಸ್ತ್ರಿಗೆ ಮತ್ತೊಬ್ಬ ಸ್ಪರ್ಧಿ ಪ್ರಥಮಾ ಪ್ರಸಾದ್ ತರಾಟೆಗೆ ತೆಗೆದುಕೊಂಡಿದ್ದಾರೆ. ಭವಿಷ್ಯ ಹೇಳುತ್ತೀನಿ ಅಂತ ಆರಂಭದಲ್ಲೇ ಕಿರಿಕ್ ಮಾಡಿದ್ದಾರೆ.
Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಲು ಸಜ್ಜಾಗಿದ್ದು, ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇದೀಗ IMAX ಮಾದರಿಯಲ್ಲೂ ಬಿಡುಗಡೆಯಾಗಲಿದೆ.
Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್ಗಳು ಇವರೇ ನೋಡಿ!ರಿಯಾಲಿಟಿ ಶೋ ತಾರೆ ಸೌಂದರ್ಯ ಶೆಟ್ಟಿ, ಆರ್ಜೆ-ನಟ ಪೃಥ್ವಿ ಅಂಬಾರ್, ನಟ ತಾಂಡವ್ ರಾಮ್, ನಟಿ-ಮಾದರಿ ರೇಚಲ್ ಡೇವಿಡ್ ಮತ್ತು ನಟಿ ಆಸಿಯಾ ಫಿರ್ದೋಸ್ ಸೇರಿದಂತೆ ಹಲವರು ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವುದು ಬಹುತೇಕ ನಿಶ್ಚಿತವಾಗಿದೆ.
ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಯಶ್ Toxic: ಇಲ್ಲಿಯವರೆಗೂ ಚಿತ್ರದ ಒಟ್ಟು ಗಳಿಕೆ ಎಷ್ಟು ಗೊತ್ತಾ?ಬಾಕ್ಸ್ ಆಫೀಸ್ನಲ್ಲಿ ಯಶ್ 'ಟಾಕ್ಸಿಕ್' ಅಬ್ಬರ; ವಿಶ್ವದಾದ್ಯಂತ ರಾಕಿಂಗ್ ಸ್ಟಾರ್ ಚಿತ್ರ ಗಳಿಸಿದ್ದೆಷ್ಟು ಗೊತ್ತಾ? ಇಲ್ಲಿದೆ ಕಲೆಕ್ಷನ್ ಸುನಾಮಿಯ ರಿಪೋರ್ಟ್:
'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್ ಬಿಡುಗಡೆಯಾಗಿ ವಾರಗಳೇ ಕಳೆದರೂ ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡಲು ವಿಫಲವಾಗಿದೆ.
ಕ್ರಿಕೆಟ್'ಹಸಿದ ಸಿಂಹಕ್ಕೆ ಮೇಕೆಯನ್ನು ಒಪ್ಪಿಸಿದಂತಿತ್ತು': ಭಾರತದ ವಿರುದ್ಧ ಗೆದ್ದರೂ ದೊಡ್ಡ ತಪ್ಪು ಮಾಡಿದ ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಆರ್ ಅಶ್ವಿನ್ ಕಿಡಿ