ಬಾಕ್ಸ್ ಆಫೀಸ್ನಲ್ಲಿ 'ದಿ ಪ್ಯಾರಡೈಸ್' ಅಬ್ಬರ; ಬಿಡುಗಡೆಯಾದ ಮೂರೇ ದಿನಕ್ಕೆ ₹136 ಕೋಟಿಗೂ ಅಧಿಕ ಗಳಿಕೆ ಕಂಡ ನಾನಿ ನಟನೆಯ ಚಿತ್ರ!ಈ ಚಿತ್ರವು ಗುರುವಾರ ಹಿಂದಿ, ತಮಿಳು, ಮಲಯಾಳಂ, ಕನ್ನಡ, ಬಂಗಾಳಿ, ತೆಲುಗು, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.
Bigg Boss Kannada 13: ವೈಲ್ಡ್ ಕಾರ್ಡ್ ಮೂಲಕ ಮೂವರ ಎಂಟ್ರಿ; ಬದಲಾಗುತ್ತಾ ಆಟದ ಲೆಕ್ಕಾಚಾರ..?ಈ ಶೋನಲ್ಲಿ ಅವರು ಮೊದಲ ರನ್ನರ್ಅಪ್ ಆಗಿದ್ದರು. ಇದೀಗ ಬಿಗ್ಬಾಸ್ ಮನೆಯ ಆಟಕ್ಕೆ ಗಾನವಿ ಪ್ರವೇಶಿಸುತ್ತಿದ್ದು, ಅವರ ಆಟದ ಶೈಲಿ ಹೇಗಿರಲಿದೆ ಎಂಬ ಕುತೂಹಲ ಮೂಡಿದೆ.
Bigg Boss Kannada 13: ದೊಡ್ಮನೆಯಲ್ಲಿ ಡಬಲ್ ಎಲಿಮಿನೇಷನ್; ವೈಷ್ಣವಿ-ಅವಿನಾಶ್ ಔಟ್; ತಾಂಡವ್ಗೆ ಮತ್ತೆ ಚಾನ್ಸ್..!ಇನ್ನು ಎರಡನೇ ಎಲಿಮಿನೇಷನ್ಗಾಗಿ ಧನುಷ್, ವೈಷ್ಣವಿ ಹಾಗೂ ಆಸಿಯಾ ಅವರಿಗೆ ಟಾಸ್ಕ್ ನೀಡಲಾಗಿತ್ತು. ಈ ಪೈಕಿ ಆಸಿಯಾ ಮೊದಲು ಸೇಫ್ ಆಗಿದ್ದು, ಬಳಿಕ ವೈಷ್ಣವಿ ಎಲಿಮಿನೇಟ್ ಆಗಿದ್ದಾರೆ.
'ಒಂದು ಗಂಟೆ ಕಾಲ ನನಗೆ ನಿದ್ದೆ ಬರಲಿಲ್ಲ': 'ವಿಶ್ವನಾಥ್ ಅಂಡ್ ಸನ್ಸ್' ಚಿತ್ರ ವೀಕ್ಷಿಸಿದ ನಂತರ ನಟ ಶಿವರಾಜ್ಕುಮಾರ್ ಭಾವುಕ!ಈ ಚಿತ್ರವನ್ನು ವೆಂಕಿ ಅಟ್ಲೂರಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಇದರಲ್ಲಿ ಸೂರ್ಯ ಹಾಗೂ ಮಮಿತಾ ಬೈಜು ಅವರೊಂದಿಗೆ ರಾಧಿಕಾ ಶರತ್ಕುಮಾರ್ ಮತ್ತು ರವೀನಾ ಟಂಡನ್ ನಟಿಸಿದ್ದಾರೆ.
ಗೋವಾದಲ್ಲಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ; ನಟ ವಿಶಾಲ್ ಗೆ ಗಾಯ! Videoಗಾಯದ ಬಳಿಕ ವೈದ್ಯರು ವಿಶಾಲ್ ಅವರನ್ನು ಸಂಪೂರ್ಣವಾಗಿ ಪರೀಕ್ಷಿಸಿದ್ದು, ಚೇತರಿಕೆಗೆ ಮೂರು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ; ಯುವ ಪ್ರತಿಭೆಗಳಿಗೆ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಆಡಿಷನ್ ಯಾವಾಗ? ಇಲ್ಲಿದೆ ವಿವರ...ನಮ್ಮನ್ ನೋಡ್ಲಿಕ್ಕೆ ನೀವ್ ಬಂದಿದಿರಿ ನಿಮ್ಮನ್ ನೋಡ್ಲಿಕ್ಕೆ ನಾವ್ ಬರ್ತಿದ್ದೇವೆ. ರಿಷಬ್ ಶೆಟ್ಟಿ ಫಿಲಂಸ್ ಕಡೆಯಿಂದ ಪ್ರತಿಭಾವಂತರಿಗೆ ಸುವರ್ಣ ಅವಕಾಶ ಎಂದು ರಿಷಬ್ ಶೆಟ್ಟಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಾಯಿಯ ಸ್ಥಾನದಲ್ಲಿ ನಿಂತು D ಬಾಸ್ಗೆ ನ್ಯಾಯ ಒದಗಿಸಿ; ರಾಷ್ಟ್ರಪತಿಗೆ ದರ್ಶನ್ ಫ್ಯಾನ್ಸ್ ಮನವಿ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ಸಿಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳು ನೇರವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗೆ ಕನ್ನಡದಲ್ಲೇ ಭಾವನಾತ್ಮಕ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Bigg Boss Kannada 13, Mid-week elimination: ಪ್ರಬಲ ಸ್ಪರ್ಧಿ ತಾಂಡವ್ ರಾಮ್ ಔಟ್; ಇದು ಅನ್ಯಾಯ- ವೀಕ್ಷಕರ ಆಕ್ರೋಶ..!ಇದರಂತೆ ಜಗದೀಶ್, ಲಿಖಿತ್, ತಾಂಡವ್ ಹಾಗೂ ಸೌಂದರ್ಯ ಅವರ ಪೈಕಿ ಬಿಗ್ ಬಾಸ್ ಮನೆಯಿಂದ ತಾಂಡವ್ ಅವರು ಆಚೆ ಬಂದಿದ್ದಾರೆ. ಆ ಮೂಲಕ ಶಾಕಿಂಗ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ.
Toxic ಬೆನ್ನಲ್ಲೇ ಭಾರೀ ಹೈಪ್ ಕ್ರಿಯೆಟ್ ಮಾಡಿದ್ದ Paradiseಗೆ ತೆಲುಗರಿಂದಲೇ ತರಾಟೆ; ಆದರೂ ಮೊದಲ ದಿನ ದಾಖಲೆ ಕಲೆಕ್ಷನ್!ಶ್ರೀಕಾಂತ್ ಒಡೆಲಾ ನಿರ್ದೇಶನದ ನಾನಿ ಅಭಿನಯದ ಪ್ಯಾರಡೈಸ್ ಚಿತ್ರವು ಭಾರೀ ಹೈಪ್ ನೊಂದಿಗೆ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. CBFC ಯಿಂದ A ರೇಟಿಂಗ್ ಪಡೆದ ಈ ಚಿತ್ರವು ನಾನಿ ವೃತ್ತಿಜೀವನದಲ್ಲೇ ಅತಿದೊಡ್ಡ ಓಪನಿಂಗ್ ಪಡೆದಿದೆ.
ಬೆಳ್ಳಿತೆರೆಗೆ ಕಾಲಿಟ್ಟ ಮಾಜಿ ಸಿಎಂ: ನಿರ್ದೇಶಕ ರಾಜೇಶ್ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಟನೆ; ವರ್ಲ್ಡ್ ರೆಕಾರ್ಡ್ ಮಾಡಲು 'ಟಗರು' ರೆಡಿ!ರಿಯಲ್ ಲೈಫ್ನಲ್ಲಿ ಕರ್ನಾಟಕದ ಅತ್ಯಂತ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ರೀಲ್ ಲೈಫ್ನಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!
ರಾಜಕೀಯ'ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ': ಸಿದ್ದರಾಮಯ್ಯ ಭಾವುಕ ಮಾತಿಗೆ 'ಮತ್ತೆ ಚುನಾವಣೆಗೆ ನಿಲ್ಲಿ' ಎಂದ ಜನ; ಮಾಜಿ ಸಿಎಂ ಹೇಳಿದ್ದೇನು?